ಕರಾವಳಿಕೊಡಗುಕ್ರೈಂ

ಜೋಡುಪಾಲ :ಜೆ.ಸಿ.ಬಿ ವಾಹನವನ್ನು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ..! ಟ್ರಾಫಿಕ್ ಜಾಮ್..!

ನ್ಯೂಸ್ ನಾಟೌಟ್: ಜೆಸಿಬಿ ವಾಹನವನ್ನು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ರಸ್ತೆಯಲ್ಲಿ ಪಲ್ಟಿಯಾದ ಘಟನೆ ಜೋಡುಪಾಲದ ಮಾಣಿ ಮೈಸೂರು ಹೆದ್ದಾರಿಯಲ್ಲಿ ಇಂದು(ಜುಲೈ 10) ನಡೆದಿದೆ.

ಭಾಗಮಂಡಲ ದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಕೆಲ ಸಮಯ ಟ್ರಾಫಿಕ್ ಜಾಮ್ ಉಂಟಾಗಿದ್ದು, ಗಾಯ ಅಥವಾ ಪ್ರಾಣಾಪಾಯಗಳಾದ ಬಗ್ಗೆ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related posts

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಶಾಲೆ, ಕಾಲೇಜಿಗೆ ನಾಳೆ(ಜು.18) ರಜೆ, ಎಲ್ಲೆಲ್ಲಿ ರಜೆ..? ಇಲ್ಲಿದೆ ಡಿಟೇಲ್ಸ್

ಪುತ್ತೂರು: ಕರ್ನಾಟಕ ರಾಜ್ಯ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ ಸ್ಥಾಪನೆ; ಪುತ್ತಿಲರಿಂದ ನೋಂದಣಿ ಪ್ರಮಾಣ ಪತ್ರ ಬಿಡುಗಡೆ

ಬಂಟ್ವಾಳ ಬಿಜೆಪಿ ಶಾಸಕ ರಾಜೇಶ್ ನಾಯ್ಕ್​ಗೆ ಕಾರು ಡಿಕ್ಕಿ..!,ಪೂಜೆ ಮುಗಿಸಿಕೊಂಡು ಬರುತ್ತಿದ್ದ ವೇಳೆ ಅವಘಡ