ನ್ಯೂಸ್ ನಾಟೌಟ್:ರಾಷ್ಟ್ರಮಟ್ಟದ SGFI ಯೋಗಾಸನ ಸ್ಪರ್ಧೆಯಲ್ಲಿ ಸೋನಾ ಅಡ್ಕಾರ್ ರಾಜ್ಯದಲ್ಲೇ 7 ನೇ ಸ್ಥಾನವನ್ನು ಪಡೆದಿದ್ದಾರೆ.ಈ ಹಿನ್ನಲೆಯಲ್ಲಿ ಫೆ.೦8 ರಂದು ಆರ್ತಾಜೆ ಫ್ರೆಂಡ್ಸ್ ಕ್ಲಬ್ ಪೈಚಾರ್ ಸುಳ್ಯ ಇವರ ೮ನೇ ವರ್ಷದ ಪಂದ್ಯಕೂಟದಲ್ಲಿ ಇವರನ್ನು ಸನ್ಮಾನಿಸಲಾಯಿತು.ಇವರು ಸೈಂಟ್ ಜೋಸೆಫ್ ಆಂಗ್ಲಮಾಧ್ಯಮ ಶಾಲೆ ಸುಳ್ಯ ಇಲ್ಲಿ ೬ನೇ ತರಗತಿಯಲ್ಲಿ ಓದುತ್ತಿದ್ದು, ಸುಳ್ಯ ತಾಲೂಕು ಜಾಲ್ಸೂರು ಗ್ರಾಮದ ಶರತ್ ಅಡ್ಕಾರ್ ಹಾಗೂ ಶೋಭಾ ಶರತ್ ಅಡ್ಕಾರ್ ಇವರ ಸುಪುತ್ರಿಯಾಗಿದ್ದಾರೆ.