ಕರಾವಳಿ

ಇಬ್ಬರು ಹಂತಕರ ಹೆಡೆಮುರಿ ಕಟ್ಟಿದ ಪೊಲೀಸರು

ನ್ಯೂಸ್ ನಾಟೌಟ್ : ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಪ್ರಕರಣ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸವಣೂರಿನ ಝಾಕೀರ್ , ಬೆಳ್ಳಾರೆಯ ಶಫೀಕ್ ಎಂದು ತಿಳಿದು ಬಂದಿದೆ. ದಕ್ಷಿಣಕನ್ನಡ ಎಸ್ಪಿ ಹೃಷಿಕೇಶ್ ಸೋನಾವಣೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಕರಣದ ಬಗ್ಗೆ ಇನ್ನಷ್ಟು ತನಿಖೆ ನಡೆಸಬೇಕಾಗಿದೆ. ಆರೋಪಿಗಳನ್ನು ನ್ಯಾಯಾಲಕ್ಕೆ ಹಾಜರು ಮಾಡುತ್ತೇವೆ. ಪ್ರಕರಣ ತನಿಖೆ ಯಲ್ಲಿರುವುದರಿಂದ ಇಷ್ಟು ಮಾತ್ರ ಹೇಳಬಲ್ಲೆ ಎಂದು ಹೃಷಿಕೇಶ್ ತಿಳಿಸಿದ್ದಾರೆ.

Related posts

ಫ್ರೀ ಬಸ್ ಪ್ರಯಾಣ ಬೆನ್ನಲ್ಲೇ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳದಲ್ಲಿ ಜನವೋ ಜನ..! ಬಸ್‌ಗಳಲ್ಲಿ ಕಾಲಿಡಕ್ಕೂ ಜಾಗವಿಲ್ಲದಷ್ಟು ಮಹಿಳಾ ಪ್ರಯಾಣಿಕರು..!

ಕಾಲು ಜಾರಿ ಜಲಪಾತಕ್ಕೆ ಬಿದ್ದಿದ್ದ ಯುವಕನ ಶವ ಪತ್ತೆಗೆ ಮುಂದಾದ ಉಡುಪಿಯ ಸಾಹಸಿ..! ಆಪತ್ಬಾಂಧವನಿಗೂ ಎದುರಾಯ್ತಾ ಅಪಾಯ? ಅಷ್ಟಕ್ಕೂ ಅಲ್ಲಿ ನಡೆದದ್ದೇನು?

ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಿಂದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ