ಕ್ರೈಂ

ಉಡುಪಿ: ಕಾಂಗ್ರೆಸ್‌ನ ಯುವ ನಾಯಕಿಗೆ ಚೂರಿ ಇರಿತ

907

ಉಡುಪಿ: ಕಾಪು ಬ್ಲಾಕ್‌ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿಸೋಜಾ (35) ಅವರಿಗೆ ವ್ಯಕ್ತಿಯೊಬ್ಬ ಚೂರಿ ಇರಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ನೆರೆಮನೆಯಾತನಿಂದಲೇ ರೀನಾ ಇರಿತಕ್ಕೆ ಒಳಗಾಗಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಡಿದ ಮತ್ತಿನಲ್ಲಿ ಇಂತಹ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ. ಇನ್ನಷ್ಟೆ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ.

See also  ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ನಡೆದ ಫೈರಿಂಗ್ ಪ್ರಕರಣಕ್ಕೆ ಟ್ವಿಸ್ಟ್ ..! ಜೊತೆಗಿದ್ದವರಿಂದಲೇ ಕೃತ್ಯ..? ಗನ್ ಮ್ಯಾನ್ ಪೊಲೀಸ್ ವಶಕ್ಕೆ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget