ಉಡುಪಿಕ್ರೈಂಜೀವನ ಶೈಲಿ/ಆರೋಗ್ಯದೇಶ-ವಿದೇಶಮಹಿಳೆ-ಆರೋಗ್ಯರಾಜ್ಯ

ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ಕೈದಿಗೆ ಹೃದಯಾಘಾತ..! ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತ್ಯು..!

ನ್ಯೂಸ್ ನಾಟೌಟ್: ವಿಚಾರಣಾಧೀನ ಕೈದಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯ ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಮೇ.12 ರಂದು ನಡೆದಿದೆ. ಅನುಪ್ ಶೆಟ್ಟಿ (38) ಮೃತಪಟ್ಟ ವಿಚಾರಣಾಧೀನ ಕೈದಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕುಂದಾಪುರದ ಫೈನಾನ್ಶಿಯರ್ ಅಜೇಂದ್ರ ಶೆಟ್ಟಿ ಎಂಬವರ ಕೊಲೆ ಪ್ರಕರಣದ ಆರೋಪಿಯಾಗಿದ್ದ ಅನೂಪ್ ಶೆಟ್ಟಿ ಎರಡೂವರೆ ವರ್ಷಗಳಿಂದ ವಿಚಾರಾಧೀನ ಕೈದಿಯಾಗಿದ್ದರು ಎಂದು ವರದಿ ತಿಳಿಸಿದೆ. ಎದೆನೋವು ಕಾಣಿಸಿಕೊಂಡಿದ್ದರಿಂದ ಅನೂಪ್ ನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಆತ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

Click 👇

https://newsnotout.com/2024/05/uppinangady-theft-police
https://newsnotout.com/2024/05/muslim-hindu-muslim-issue-at-bidar
https://newsnotout.com/2024/05/mother-and-baby-in-forest-kannada-news

Related posts

ಬೆಳ್ತಂಗಡಿ : ಮುಸ್ಲಿಮರ ವಶದಲ್ಲಿದ್ದ ಜಮೀನಿನಲ್ಲಿ 700 ವರ್ಷ ಹಳೆಯ ದೇವರ ವಿಗ್ರಹ ಪತ್ತೆಯಾದದ್ದೇಗೆ? ಈ ಬಗ್ಗೆ ಸ್ಥಳೀಯರು ಹೇಳೋದೇನು? ಇಲ್ಲಿದೆ ವಿಡಿಯೋ

ನಿರ್ದೇಶಕ ಗುರುಪ್ರಸಾದ್ ಮನೆಗೆ ಹೋದಾಗ ದಿಗ್ಭ್ರಾಂತಿಗೊಂಡಿದ್ದೆ ಎಂದದ್ದೇಕೆ ನಟ ಜಗ್ಗೇಶ್..? ರಂಗನಾಯಕ ಸಿನಿಮಾವನ್ನು ಅತ್ಯಂತ ಕೆಟ್ಟದಾಗಿ ಮಾಡಿದ್ರು, ನನಗೆ ನೋವಾಗಿತ್ತು ಎಂದ ಜಗ್ಗೇಶ್..!

ಓವರ್ ಟೇಕ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಬೈಕ್ ಸವಾರ