ಉಡುಪಿಕರಾವಳಿಕ್ರೈಂವೈರಲ್ ನ್ಯೂಸ್

ಉಡುಪಿ: ರಾತ್ರಿ ಹಾಸ್ಟೆಲ್ ಕಿಟಕಿಯಿಂದ ಕೈಹಾಕಿ ಮಲಗಿದ್ದ ವಿದ್ಯಾರ್ಥಿನಿಗೆ ಕಿರುಕುಳ..! ಯುವಕನ ಬಂಧನ..!

167
Representative image

ನ್ಯೂಸ್ ನಾಟೌಟ್: ರಾತ್ರಿ ಹೊತ್ತು ಹಾಸ್ಟೆಲ್ ಗೆ ಅಕ್ರಮವಾಗಿ ಪ್ರವೇಶಿಸಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಆರೋಪಿಯನ್ನು ಉಡುಪಿಯ ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ನವೀನ್ ನಾಯ್ಕ್ (22) ಎನ್ನಲಾಗಿದೆ. ಆರೋಪಿ ನವೀನ್ ಸೆಪ್ಟೆಂಬರ್ 09 ರಂದು ರಾತ್ರಿ ಸುಮಾರು 2.15 ರ ಹೊತ್ತಿಗೆ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ಅನಂತನಗರದಲ್ಲಿರುವ ಬಾಲಕಿಯರ ಹಾಸ್ಟೆಲ್ ಗೆ ಅಕ್ರಮವಾಗಿ ಪ್ರವೇಶಿಸಿ ಕಿಟಕಿಯಿಂದ ಒಳಗೆ ಕೈಹಾಕಿ ಅಲ್ಲಿ ಮಲಗಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದು ಖಚಿತ ಮಾಹಿತಿಯ ಮೇರೆಗೆ ಇಂದ್ರಾಳಿ ರೈಲ್ವೆ ನಿಲ್ದಾಣದ ಬಳಿ ಆರೋಪಿಯನ್ನು ಬಂಧಿಸಿದ್ದಾರೆ.

Click

https://newsnotout.com/2024/09/8-husband-as-man-allegation-on-wife-but-wife-says-only-four-highcourt-verdict/
https://newsnotout.com/2024/09/police-shock-during-illegal-alcho-kannada-news-viral-video-andra/
https://newsnotout.com/2024/09/arun-kumar-puttila-and-case-high-court-stay-on-investigation-kannada-news/
https://newsnotout.com/2024/09/mangaluru-eletric-scooter-kannada-news-notice-issue-mangaluru-corporation/
https://newsnotout.com/2024/09/electric-scooter-ola-kannada-news-viral-news-fire-on-showroom-police-arrested/
https://newsnotout.com/2024/09/food-corporation-of-india-kannada-news-job-vacency-all-over-india/
https://newsnotout.com/2024/09/muslim-ganesha-chaturti-kannada-news-mother-and-father-v/
See also  ಮೂರೂವರೆ ಗಂಟೆಯಲ್ಲಿ ಭಾರತದ 4 ರಾಜ್ಯ, 24 ನಗರಗಳಿಗೆ ಪಾಕ್ ದಾಳಿ..! ಭಾರತೀಯ ಸೇನೆಯಿಂದ ಅಧಿಕೃತ ಮಾಹಿತಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget