ಉಡುಪಿಕರಾವಳಿಕ್ರೈಂ

ಉಡುಪಿ: ಮೊಬೈಲ್ ಕೊಟ್ಟಿಲ್ಲವೆಂದು ಮನೆ ಬಿಟ್ಟು ಹೋಗಿದ್ದ ವಿದ್ಯಾರ್ಥಿ..! ಕಾಲೇಜ್ ಬಳಿಯ ಬಾವಿಯಲ್ಲಿ ಶವ ಪತ್ತೆ..!

ನ್ಯೂಸ್ ನಾಟೌಟ್: ಮೊಬೈಲ್ ಕೊಡದಿದ್ದಕ್ಕೆ ಬೇಸರ ಮಾಡಿಕೊಂಡು ಮನೆ ಬಿಟ್ಟು ಹೋಗಿದ್ದ ವಿದ್ಯಾರ್ಥಿ 17 ವರ್ಷದ ಪ್ರಥಮೇಶ್ ಮೃತದೇಹ ಉಡುಪಿಯ ಹಿರಿಯಡ್ಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಬಳಿಯ ಬಾವಿಯಲ್ಲಿ ಪತ್ತೆಯಾಗಿದೆ.

ಹಿರಿಯಡಕ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮೇಶ್ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ನಿನ್ನೆ ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಪ್ರಥಮೇಶ್ ಮನೆ ಬಿಟ್ಟು ಹೋಗಿದ್ದನು. ಈ ಹಿನ್ನೆಲೆಯಲ್ಲಿ ಪೋಷಕರು ಮತ್ತು ಸ್ನೇಹಿತರು ಹುಡುಕಾಟ ನಡೆಸಿದ್ದರೂ ಪ್ರಥಮೇಶ್ ಪತ್ತೆಯಾಗಿರಲಿಲ್ಲ. ಆದರೆ ಇಂದು(ಆ.21) ಬಾವಿಯಲ್ಲಿ ಪ್ರಥಮೇಶ್ ಶವ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click

https://newsnotout.com/2024/08/govt-hospital-chintamani-kannadanews-police-case-old-age-issue/
https://newsnotout.com/2024/08/fir-on-protested-perents-kannada-news-school-students-issue/
https://newsnotout.com/2024/08/serial-ki-kannada-news-kkenya-42-womens-are-suspence-nomore-j/
https://newsnotout.com/2024/08/baby-bites-snake-kannada-news-and-doctor-reveals-fact/
https://newsnotout.com/2024/08/bantwal-netravathi-river-issue-kannada-news-body-found/
https://newsnotout.com/2024/08/hijra-case-boy-suspence-issue-at-bengaluru-kannada-news-police/

Related posts

ಮಡಿಕೇರಿಯ ೭ನೇ ವಿದ್ಯಾರ್ಥಿಯ ಸಾಧನೆ:ಪ್ರಬಂಧ ಮಂಡನೆ,ಬಾಲವಿಜ್ಞಾನಿ ಪ್ರಶಸ್ತಿಗೂ ಆಯ್ಕೆ

ದಕ್ಷಿಣ ಕನ್ನಡ ಗ್ರಾಮ ಪಂಚಾಯಿತಿಗಳಲ್ಲಿ ಬೃಹತ್ ಉದ್ಯೋಗಾವಕಾಶ

ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ;ಚಿಕ್ಕಮಗಳೂರು ಬಿಜೆಪಿ ಕಚೇರಿ,ಉಡುಪಿ ಮಠದ ಮೇಲಿತ್ತು ಉಗ್ರರ ಕಣ್ಣು,ಎನ್‌ಐಎಯಿಂದ ಸ್ಪೋಟಕ ಮಾಹಿತಿ