Latestಕರಾವಳಿಕ್ರೈಂಮಂಗಳೂರು

ಉಳ್ಳಾಲ:ಮನೆ ಮೇಲೆ ತಡೆಗೋಡೆ ಬಿದ್ದು 10ವರ್ಷದ ಬಾಲಕಿ ಸಾವು..! ಫಲಿಸದ ಚಿಕಿತ್ಸೆ

457

ನ್ಯೂಸ್ ನಾಟೌಟ್: ವಿಪರೀತ ಮಳೆಗೆ ತಡೆಗೋಡೆ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಮಂಗಳೂರಿನ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ.

ಮೃತ ಮಗುವನ್ನು ನೌಶಾದ್ ಎಂಬವರ ಪುತ್ರಿ ಫಾತಿಮ ನಈಮ (10) ಎಂದು ಗುರುತಿಸಲಾಗಿದೆ. ಕಾನಕರೆಯಲ್ಲಿರುವ ನೌಶಾದ್ ಮನೆಗೆ ಹಿಂಬದಿಯ ಗುಡ್ಡ ಮತ್ತು ತಡೆಗೋಡೆ ಕುಸಿದು ಬಿದ್ದಿದ್ದು, ಮನೆಯ ಕೊಠಡಿಯ ಕಿಟಕಿ ಮಗುವಿನ ಮೇಲೆ ಬಿದ್ದು ಸಾವನ್ನಪ್ಪಿದೆ.

ಘಟನೆ ನಡೆದ ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಐಪಿಎಸ್ ಅಧಿಕಾರಿಗಳು ಎತ್ತಂಗಡಿ..! ಸರಣಿ ಕೊಲೆಗಳ ಬೆನ್ನಲ್ಲೇ ಮಂಗಳೂರಿಗೆ ನೂತನ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ನೇಮಕ..!

ಕಮಲ್‌ ಹಾಸನ್‌ ಪರ ನಿಂತ ನಟಿ ರಮ್ಯಾ..! ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದು ಕೇಳಿದ ನಟಿ

See also  ಅಬಕಾರಿ ಅಧಿಕಾರಿಗಳ ಲಂಚಕ್ಕೆ ಬೇಸತ್ತು ರಾಜ್ಯಾದ್ಯಂತ ಪ್ರತಿಭಟನೆ..! ಮದ್ಯ ಮಾರಾಟ ಬಂದ್ ​ಗೆ ನಿರ್ಧಾರ..! ರಾಜ್ಯಪಾಲರಿಗೆ ಪತ್ರ..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget