ಕರಾವಳಿಕೊಡಗು

ಪುತ್ತೂರು: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

202

ನ್ಯೂಸ್ ನಾಟೌಟ್ : ಪುತ್ತೂರಿನ ಪಾಂಗ್ಲಾಯಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಪೊದೆಯೊಂದರ ಬಳಿ ಈ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಆಧಾರದಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತದೇಹವನ್ನು ಸಾಗಿಸುವಲ್ಲಿ ನಗರದ ಆದರ್ಶ ಆಸ್ಪತ್ರೆ ಅಂಬ್ಯುಲೆನ್ಸ್‌ ಚಾಲಕ ದಯಾನಂದ್ ಮತ್ತು ಸ್ಥಳೀಯರು ಸಹಕರಿಸಿದ್ದಾರೆ. ಮೃತದೇಹ ಯಾರದೆನ್ನುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು ಉಳಿದಂತೆ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

See also  ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಬೆಳ್ಳಂ ಬೆಳಗ್ಗೆ ನಾವೂರಿನಲ್ಲಿ ಎನ್‌ಐಎ ಡ್ರಿಲ್
Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget