ಕರಾವಳಿ

ಮಂಗಳೂರಿಗೆ ಆಗಮಿಸಲಿದ್ದಾರೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌..!

ನ್ಯೂಸ್ ನಾಟೌಟ್‌ :  ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಫೆ.18 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕರ್ಣಾಟಕ ಬ್ಯಾಂಕ್‌ 100ನೇ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಇರೋದ್ರಿಂದ , ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಲಿದ್ದಾರೆ.

ಮಂಗಳೂರು ಟಿಎಂಎ ಪೈ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.ನಿರ್ಮಲಾ ಅವರು ”ಹಣಕಾಸು ಸೇವೆಗಳು ಮತ್ತು ಭಾರತೀಯ ಆರ್ಥಿಕತೆಯಲ್ಲಿ ಅದರ ಪಾತ್ರ” ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.

Related posts

ಧರ್ಮಸ್ಥಳ: ಸುಳ್ಯದಿಂದ ತೆಗೆದುಕೊಡು ಹೋಗುತ್ತಿದ್ದ ಸುಲಿದ ಒಣ ಅಡಿಕೆ ವಶ ಪಡಿಸಿಕೊಂಡ ಪೊಲೀಸರು..! ವಾಹನ ಸಹಿತ 81,900 ರೂ. ದಂಡ ಹಾಕಿದ್ದೇಕೆ..?

ಉಡುಪಿ: ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ಗುದ್ದಿದ ಮಿನಿ ಬಸ್..! ಕೊಲ್ಲೂರು ದೇವಾಲಯಕ್ಕೆ ಹೋಗುತ್ತಿದ್ದ 17 ಮಂದಿ ಆಸ್ಪತ್ರೆಗೆ ದಾಖಲು..!

ಹೆದ್ದಾರಿಯಲ್ಲೇ ಮರಿಗೆ ಜನ್ಮ ನೀಡಿದ ಆನೆ