ಕರಾವಳಿ

ಸುಳ್ಯ: ಸ್ಕೂಟಿಯಲ್ಲಿ ಸಂಶಯಾಸ್ಪದ ವ್ಯಕ್ತಿಗಳ ತಿರುಗಾಟ, ಪೊಲೀಸರ ಹುಡುಕಾಟ

459

ನ್ಯೂಸ್ ನಾಟೌಟ್ : ಸುಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ವ್ಯಕ್ತಿಗಳು ಸಂಶಯಾಸ್ಪದವಾಗಿ ಸ್ಕೂಟಿಯಲ್ಲಿ ತಿರುಗಾಟ ನಡೆಸುತ್ತಿರುವ ವಿಚಾರ ಬೆಳಕಿಗೆ ಬಂದಿದೆ.

ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಮಂಡೆಕೋಲು ,ಮುರೂರು, ಬಡ್ಡಡ್ಕ, ಕನ್ನಡಿ ತೋಡು ಚೆಕ್ ಪಾಯಿಂಟ್ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ನೀಡಿರುವ ಮಾಹಿತಿಯಂತೆ ನಂಬರ್ ಪ್ಲೇಟ್ ಇಲ್ಲದೆ ವ್ಯಕ್ತಿಗಳು ತಿರುಗಾಡುತ್ತಿದ್ದಾರೆ ಎನ್ನಲಾಗಿದೆ. ನಂಬರ್‌ ಪ್ಲೇಟ್‌ ಹೊಂದಿಲ್ಲದ ವಾಹನದಲ್ಲಿ ಇವರು ಅತ್ತಿಂದ ಇತ್ತ ಇತ್ತಿಂದ ಅತ್ತ ಓಡಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣ ಅವರನ್ನು ತಡೆದು ನಿಲ್ಲಿಸುವಂತೆ ಪೊಲೀಸರಿಗೆ ಹಿರಿಯ ಅಧಿಕಾರಿ ಸೂಚನೆ ನೀಡಿದ್ದಾರೆ.

See also  ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ವರ್ಗಾವಣೆ; ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ನೇಮಕ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget