ನ್ಯೂಸ್ ನಾಟೌಟ್:ಸುಳ್ಯದ ಕೃಷಿ ಇಲಾಖೆಯಲ್ಲಿ 75 ನೇ ವರ್ಷದ ಗಣರಾಜ್ಯೋತ್ಸವ ಆಚರಣೆ ನಡೆಯಿತು.ಈ ವೇಳೆ ಸಹಾಯಕ ಕೃಷಿ ನಿರ್ದೇಶಕರಾದ ಗುರುಪ್ರಸಾದ್ ಧ್ವಜಾರೋಹಣ ನೆರವೇರಿಸಿ, ಎಲ್ಲರಿಗೂ 75ನೇ ವರ್ಷದ ಗಣರಾಜ್ಯ ದಿನದ ಶುಭಾಶಯಗಳನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಎಲ್ಲಾ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.