ಕರಾವಳಿ

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಭಗವಾಧ್ವಜಕ್ಕೆ ಅವಮಾನ

ಕೊಕ್ಕಡ: ಕೊಕ್ಕಡದಿಂದ ಪಟ್ರಮೆಗೆ ತೆರಳುವ ಮಾರ್ಗದಲ್ಲಿರುವ ಉಪ್ಪಾರಪಳಿಕೆ ಎಂಬಲ್ಲಿ ದುಷ್ಕರ್ಮಿಗಳು ಭಗವಾಧ್ವಜ ಹಾಗೂ ಅದರ ಕಟ್ಟೆಗೆ ಹಾನಿ ಮಾಡಿರುವ ಘಟನೆ ಎ.16 ರಂದು ನಡೆದಿದೆ.

ಉಪ್ಪಾರಪಳಿಕೆಯ ಸ್ಥಳೀಯ ಹಿಂದೂ ಯುವಕರು ಸೇರಿಕೊಂಡು ಭಗವಧ್ವಜವನ್ನು ಸ್ಥಾಪಿಸಿದ್ದರು.ಆದರೆ ಎ.16 ರಂದು ರಾತ್ರಿ ವೇಳೆ ಭಗವಧ್ವಜದ ಕಂಬ ಬುಡ ಸಮೇತ ಮುರಿದು ಬಿದ್ದಿತ್ತು. ಇದು ಉದ್ದೇಶ ಪೂರ್ವಕವಾಗಿ ಮಾಡಿರುವ ಕೆಲಸ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕೊಕ್ಕಡದಿಂದ ಪಟ್ರಮೆಗೆ ತೆರಳುವ ಮಾರ್ಗದಲ್ಲಿರುವ ಉಪ್ಪಾರಪಳಿಕೆ ಜಂಕ್ಷನ್‌ ಬಳಿ ಇತ್ತೀಚೆಗೆ ಸ್ಥಳೀಯ ಹಿಂದೂ ಯುವಕರು ಸೇರಿಕೊಂಡು ಕಟ್ಟೆ ನಿರ್ಮಿಸಿ ಕೇಸರಿ ಧ್ವಜ ಪ್ರತಿಷ್ಠಾಪಿಸಿದ್ದರು.

Related posts

ಮಂಗಳೂರು : ಜೂನ್ 1 ರಿಂದ ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ! ಆದೇಶ ಉಲ್ಲಂಘಿಸಿದರೆ ಭಾರಿ ಪ್ರಮಾಣದ ದಂಡ..!

ಹೋಟೆಲ್ ನಲ್ಲಿ ಗ್ಯಾಸ್ ಸೋರಿಕೆ , ತಪ್ಪಿದ ಭಾರಿ ಅನಾಹುತ

ಪುತ್ತೂರು: ಮತಾಂತರವಾಗಿ ಮುಸ್ಲಿಂ ಧರ್ಮಕ್ಕೆ ಬಂದರಷ್ಟೇ ಪ್ರೀತಿಸ್ತಾರಾ..? ಎಂದ ಮಾಳವಿಕಾ ಅವಿನಾಶ್, ಮಸೀದಿಯಲ್ಲಿ ಮುಸ್ಲಿಂ ಮಹಿಳೆಯರಿಗೆ ಪ್ರವೇಶಕ್ಕೆ ಅವಕಾಶವಿದೆಯಾ ಎಂದು ಕೇಳಿದ್ದೇಕೆ ನಟಿ?