ಕರಾವಳಿ

ಉಪ್ಪಿನಂಗಡಿ:ದ್ವಿಚಕ್ರ ವಾಹನಗಳೆರಡರ ಮಧ್ಯೆ ಅಪಘಾತ,ಇಬ್ಬರಿಗೆ ಗಾಯ

ನ್ಯೂಸ್ ನಾಟೌಟ್ : ಎರಡು ದ್ವಿಚಕ್ರ ವಾಹನಗಳ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಹಳೆಗೇಟು ಬಳಿ ಮೇ 1ರ ಸಂಜೆ ಸಂಭವಿಸಿದೆ.ಮೂಲತಃ ಮಂಡ್ಯ ನಿವಾಸಿ ಮಹೇಶ(37) ಹಾಗೂ ಮತ್ತೊಂದು ದ್ವಿಚಕ್ರ ವಾಹನದಲ್ಲಿದ್ದ ಬನ್ನೂರು ನಿವಾಸಿ ಬಿಜು ಕುಮಾರ್(47) ಅಪಘಾತದಲ್ಲಿ ಗಾಯಗೊಂಡವರು.

ವಾಹನಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಈ ಸಂದರ್ಭ ಸವಾರರು ರಸ್ತೆಗೆಸೆಯಲ್ಪಟ್ಟು, ಗಾಯಗೊಂಡಿದ್ದಾರೆ. ಮಹೇಶ್ ಜೆಸಿಬಿಯಲ್ಲಿ ಕೆಲಸ ಮಾಡುತ್ತಿದ್ದು,ಗಂಭೀರ ಗಾಯಗೊಂಡ ಇವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಹಾಗೂ ಬಿಜು ಕುಮಾರ್ ರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Related posts

ಪುತ್ತೂರಿಗೆ ಆಗಮಿಸಿದ ಯೋಗಿ ಆದಿತ್ಯನಾಥ್ ,ಭಾರಿ ಸಂಖ್ಯೆಯಲ್ಲಿ ಕಾರ್ಯಕರ್ತರು,ಅಭಿಮಾನಿಗಳು ಭಾಗಿ

ಕಡಬ: ತೆಪ್ಪ ಮಗುಚಿ ಮಹಿಳೆ ಮೃತ್ಯು,ಹುಲ್ಲು ಸಂಗ್ರಹಿಸಿ ಹೊಳೆ ದಾಟುತ್ತಿದ್ದಾಗ ದುರಂತ

ಎಂ.ಬಿ.ಫೌಂಡೇಶನ್ ಸುಳ್ಯ | ಲಯನ್ಸ್ ಕ್ಲಬ್ ಸುಳ್ಯ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ:ವಿಶೇಷ ಚೇತನ ಶಾಲಾ ಶಿಕ್ಷಕರಿಗೆ ಸನ್ಮಾನ,ಸಾಂದೀಪ್ ವಿಶೇಷ ಶಾಲಾ ಮಕ್ಕಳಿಂದ ಮನರಂಜನಾ ಕಾರ್ಯಕ್ರಮ