ಕ್ರೈಂ

ಬೈಕ್ ಗಳ ನಡುವೆ ಡಿಕ್ಕಿ, ಸವಾರ ಸಾವು

319
Spread the love

ಉಪ್ಪಿನಂಗಡಿ: ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.

ಮೃತ ಸವಾರನನ್ನು ಬೆದ್ರೋಡಿ ನಿವಾಸಿ ನವಾಝ್ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

See also  ಮಾರಕಾಸ್ತ್ರ ತೋರಿಸಿ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ್ಯಾರು..? 14, 16 ವರ್ಷದ ಬಾಲಕರ ಬಗ್ಗೆ ಪೊಲೀಸರು ಹೇಳಿದ್ದೇನು?
  Ad Widget   Ad Widget   Ad Widget   Ad Widget   Ad Widget   Ad Widget