ಕ್ರೈಂ

ಉಪ್ಪಿನಂಗಡಿ: ಆಟೋಗೆ ಗುದ್ದಿದ ಲಾರಿ, ಬಾಲಕ ಸಾವು

769

ಉಪ್ಪಿನಂಗಡಿ: ಆಟೋ ರಿಕ್ಷಾವೊಂದಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಮಗು ಮೃತಪಟ್ಟು ಮೂವರು ಗಾಯಗೊಂಡ ಘಟನೆ ಉಪ್ಪಿನಂಗಡಿಯ ಮಠ ಎಂಬಲ್ಲಿ ನಡೆದಿದೆ. ರಿಕ್ಷಾ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

See also  ಅನುದಾನ ಬಿಡುಗಡೆಗೂ ಸಚಿವರಿಗೆ ಲಂಚ ನೀಡಬೇಕೆ..? ಸ್ವಪಕ್ಷಿಯ ಶಾಸಕ ಸಿಎಂಗೆ ಬರೆದ ಪತ್ರದಲ್ಲೇನಿದೆ?
  Ad Widget   Ad Widget   Ad Widget   Ad Widget   Ad Widget   Ad Widget   Ad Widget