ಕ್ರೈಂ

ಉಪ್ಪಿನಂಗಡಿ: ಮೀನಿನ ಲಾರಿ-ಬೈಕ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

932

ಉಪ್ಪಿನಂಗಡಿ: ಮೀನಿನ ಲಾರಿ ಮತ್ತು ಬೈಕ್ ನಡುವೆ ಉಪ್ಪಿನಂಗಡಿಯ ಗೋಳಿತೊಟ್ಟು ಸಮೀಪ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮಂಗಳೂರಿನ ಕುಂಟಲ್ಪಾಡಿ ನಿವಾಸಿ ಸಚಿನ್‌ (29 ) ಎಂದು ಗುರುತಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ತಲೆ ಮೇಲೆ ಮೀನು ಲಾರಿ ಹತ್ತಿದೆ ಎಂದು ಹೇಳಲಾಗಿದೆ.

See also  ಚೈತ್ರಾ ಕುಂದಾಪುರ ಕೋಟಿ ಕೋಟಿ ವಂಚನೆ ಪ್ರಕರಣ: ಸಾಲುಮರದ ತಿಮ್ಮಕ್ಕನ ಸರ್ಕಾರಿ ಕಾರು ಬಳಸಿಕೊಂಡರಾ ಆರೋಪಿಗಳು? ಗೋವಿಂದಬಾಬು ಪೂಜಾರಿಗೆ ನೋಟಿಸ್‌ ನೀಡಿದ್ದೇಕೆ ಸಿಸಿಬಿ?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget