ಕ್ರೈಂ

ಉಪ್ಪಿನಂಗಡಿ: ಮೀನಿನ ಲಾರಿ-ಬೈಕ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

897

ಉಪ್ಪಿನಂಗಡಿ: ಮೀನಿನ ಲಾರಿ ಮತ್ತು ಬೈಕ್ ನಡುವೆ ಉಪ್ಪಿನಂಗಡಿಯ ಗೋಳಿತೊಟ್ಟು ಸಮೀಪ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮಂಗಳೂರಿನ ಕುಂಟಲ್ಪಾಡಿ ನಿವಾಸಿ ಸಚಿನ್‌ (29 ) ಎಂದು ಗುರುತಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ತಲೆ ಮೇಲೆ ಮೀನು ಲಾರಿ ಹತ್ತಿದೆ ಎಂದು ಹೇಳಲಾಗಿದೆ.

See also  ಪ್ರಜ್ವಲ್‌ ರೇವಣ್ಣ ಕೇಸ್ ಕುರಿತು ಮೋದಿಗೆ ಸಿದ್ದರಾಮಯ್ಯ ಪತ್ರ..! ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದಾಗುತ್ತಾ..?
  Ad Widget   Ad Widget   Ad Widget   Ad Widget   Ad Widget   Ad Widget   Ad Widget