ಉಪ್ಪಿನಂಗಡಿಕರಾವಳಿಕ್ರೈಂವೈರಲ್ ನ್ಯೂಸ್

ಉಪ್ಪಿನಂಗಡಿ: ನಿರ್ಮಾಣ ಹಂತದ ಕಟ್ಟಡದಲ್ಲಿ ಮೃತದೇಹ ಪತ್ತೆ..! ಯುವಕ ಕೊಲೆಯಾಗಿರುವ ಸಾಧ್ಯತೆ

ನ್ಯೂಸ್ ನಾಟೌಟ್: ಯುವಕನೋರ್ವನ ಮೃತದೇಹ ಉಪ್ಪಿನಂಗಡಿಯ ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವ ಗ್ರಾ.ಪಂ.ನ ಗ್ರಂಥಾಲಯ ಕಟ್ಟಡದ ಮೇಲೆ ಇಂದು(ಡಿ.4) ಬೆಳಗ್ಗೆ ಪತ್ತೆಯಾಗಿದ್ದು, ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ತನಿಖೆಯ ಬಳಿಕ ತಿಳಿಯಬೇಕಿದೆ.

Click

https://newsnotout.com/2024/12/ramayana-stage-play-kammada-news-viral-video-news-arrest/

Related posts

ದರ್ಶನ್ ಮೇಲೆ ಒಂದಲ್ಲ 3 ಕೇಸ್‌ ದಾಖಲು..! ದರ್ಶನ್ ಅಭಿಮಾನಿಗಳ ಜಿಲ್ಲಾಧ್ಯಕ್ಷನೂ ಅರೆಸ್ಟ್..! ಇಲ್ಲಿದೆ ಸಂಪೂರ್ಣ ಮಾಹಿತಿ

ಸುಳ್ಯ ತಾಲೂಕಿನ ಸಾಹಿತ್ಯ ಪ್ರಿಯರಿಗೆ ಸಂಭ್ರಮದ ದಿನ, ವಿಧಾನಸೌಧದಲ್ಲಿ ಇಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಡಾ. ಪುರುಷೋತ್ತಮ ಬಿಳಿಮಲೆ

ರೈತನ ಟೊಮ್ಯಾಟೋ ತೋಟಕ್ಕೆ ಖ್ಯಾತ ನಟಿಯರೇ ಕಾವಲು..? ರಚಿತಾ ರಾಮ್​, ಸನ್ನಿ ಲಿಯೋನ್ ಟೊಮ್ಯಾಟೋ ತೋಟದಲ್ಲಿ…!