ಕರಾವಳಿಕ್ರೈಂ

ಪೊಲೀಸರ ಎದುರಲ್ಲೇ ಕಾಲೇಜು ವಿದ್ಯಾರ್ಥಿಗಳ ನಡುವೆ ಹೊಡೆದಾಟ..! 8 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

310

ನ್ಯೂಸ್ ನಾಟೌಟ್: ಕಾಲೇಜು ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಯ್ ಕೈ ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಪ್ಪಿನಂಗಡಿಯಲ್ಲಿ ಪೊಲೀಸರು 8 ವಿದ್ಯಾರ್ಥಿಗಳ ಮೇಲೆ ಭಾರತೀಯ ದಂಡ ಸಂಹಿತೆ 160ರ ಪ್ರಕಾರ ಪ್ರಕರಣವನ್ನು ದಾಖಲಿಸಿದ್ದಾರೆ.

ವಿದ್ಯಾರ್ಥಿಗಳ ಗುಂಪು ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ ಮಾಡಿಕೊಂಡಿದೆ. ಪೊಲೀಸರ ಮಾತನ್ನು ದಿಕ್ಕರಿಸಿ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ. ಉಪ್ಪಿನಂಗಡಿ ಸರಕಾರಿ ಕಾಲೇಜಿನ ಎಂಟು ಮಂದಿ ವಿದ್ಯಾರ್ಥಿಗಳು ಎನ್ನಲಾಗಿದೆ. ಸದ್ಯ ಸಾರ್ವಜನಿಕ ಶಾಂತಿಭಂಗದ ಆರೋಪದನ್ವಯ ಪೊಲೀಸ್ ಸಿಬ್ಬಂದಿ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

See also  ಕೇವಲ ರೂ. 1,499 ಖರೀದಿಗೆ ದುಬಾರಿ ಬೆಲೆಯ I PHONE ಗೆಲ್ಲಿ..! ಪುತ್ತೂರಿನ ದರ್ಬೆಯಲ್ಲಿ ಸಿಗುವ ಬಿಗ್ ಡಿಸ್ಕೌಂಟ್ ಎಲ್ಲೂ ಸಿಗಲ್ಲ, ಇಂದೇ ಭೇಟಿ ಕೊಡಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget