ಕರಾವಳಿಕ್ರೈಂಪುತ್ತೂರು

ಉಪ್ಪಿನಂಗಡಿ: ನಿಯಂತ್ರಣ ಕಳೆದುಕೊಂಡ ಚಾಲಕ..! ಶಾಲಾ ಮಕ್ಕಳಿದ್ದ ಬಸ್ ಪಲ್ಟಿ!

168

ನ್ಯೂಸ್ ನಾಟೌಟ್: ಶಾಲಾ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಬುಧವಾರ(ಜ.24) ಉಪ್ಪಿನಂಗಡಿಯ ರಾಮನಗರ ಎಂಬಲ್ಲಿ ನಡೆದಿದೆ.

ಉಪ್ಪಿನಂಗಡಿಯ ಹಳೆಗೇಟು ಬಳಿಯ ಅರಫಾ ಶಾಲಾ ಬಸ್ ಇದಾಗಿದ್ದು, ಹಿರೇಬಂಡಾಡಿ ಕಡೆಯಿಂದ ಮಕ್ಕಳನ್ನು ಕರೆದುಕೊಂಡು ಬರುವ ಸಂದರ್ಭ ಈ ಘಟನೆ ನಡೆದಿದೆ.

ಘಟನೆಯಿಂದ ಮಕ್ಕಳು ಸಣ್ಣ- ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದ್ದು, ಪೊಲೀಸರು ತನಿಖೆಗೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

https://newsnotout.com/2024/01/ram-rally-issue/
See also  ಮಂಗಳೂರು: 'ಚಿನ್ನದ ಹಲ್ಲಿನ' ಹನೀಫನ ಬಂಧನ, ಪೊಲೀಸರು 'ಬಂಗಾರ್ ಕೂಳಿ' ಹೆಡೆಮುರಿ ಕಟ್ಟಿದ್ದು ಹೇಗೆ..?
  Ad Widget   Ad Widget   Ad Widget   Ad Widget   Ad Widget   Ad Widget   Ad Widget