ಕರಾವಳಿ

ಕಾಲೇಜು ವಿದ್ಯಾರ್ಥಿಗಳ ಕೋಳಿ ಕಾಳಗ, ಪೊಲೀಸ್ ಬಿಸಿ

551

ನ್ಯೂಸ್ ನಾಟೌಟ್: ಕಾಲೇಜ್ ಅಂದ್ಮೆಲೆ ಒಂದು ಫೈಟ್ ಇಲ್ಲಂದ್ರೆ ಹೆಂಗೇ….ಹೀಗೆ ಒಂದು ಕೈ ನೋಡೇ ಬಿಡೋಣ  ಅಂತ ಕೈ ಕೈ ಮಿಲಾಯಿಸುವುದಕ್ಕೆ ಸಿದ್ಧವಾಗಿದ್ದ ಕಾಲೇಜು ಹುಡುಗರಿಗೆ ಪೊಲೀಸರು ಬಿಸಿ ಮುಟ್ಟಿಸಿ ಕಳುಹಿಸಿದ ಘಟನೆ ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.

ಗುರುವಾರ ಸಂಜೆ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿಯೋರ್ವ ದ್ವಿತೀಯ ಪಿಯು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಹಿನ್ನೆಲೆಯಲ್ಲಿ ಎರಡೂ ತಂಡಗಳ ನಡುವಿನ ಕಾದಾಟಕ್ಕೆ ವೇದಿಕೆ ಸಿದ್ಧವಾಗಿತ್ತು. ಇನ್ನೇನು ಫೈಟ್ ಶುರುವಾಗಬೇಕು ಅನ್ನುವಷ್ಟರಲ್ಲಿ ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ವಿದ್ಯಾರ್ಥಿಗಳನ್ನು ಚದುರಿಸಿದ್ದಾರೆ. ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಹೀಗಾಗಿ ಸಂಭಾವ್ಯ ದೊಡ್ಡ ಹೊಡೆದಾಟವನ್ನು ಪೊಲೀಸರು ತಪ್ಪಿಸಿದಂತಾಗಿದೆ.  

See also  ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢವಾಗಿ ಸಾವು..! ಪಂಜಾಬ್ ಗೆ ಪ್ರಯಾಣ ಬೆಳೆಸಿದ ಕುಟುಂಬಸ್ಥರು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget