ಕ್ರೈಂವೈರಲ್ ನ್ಯೂಸ್ಸಿನಿಮಾ

ಚಿತ್ರೀಕರಣದ ವೇಳೆ ಕಾಲು ಮುರಿದುಕೊಂಡ ನಟಿ ಊರ್ವಶಿ ರೌಟೇಲಾ..! ಆಸ್ಪತ್ರೆಗೆ ದಾಖಲು..!

267

ನ್ಯೂಸ್ ನಾಟೌಟ್: ಕನ್ನಡದ ‘ಐರಾವತ’ ನಟಿ ಊರ್ವಶಿ ರೌಟೇಲಾ ಬಾಲಯ್ಯ ನಟನೆಯ 109ನೇ ಸಿನಿಮಾದ ಶೂಟಿಂಗ್‌ನಲ್ಲಿ ನಟಿ ಕಾಲಿಗೆ ಏಟಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

ಬಾಲಯ್ಯ (Balayya) ಹೊಸ ಸಿನಿಮಾದಲ್ಲಿ ಊರ್ವಶಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸದ್ಯ ಈ ಸಿನಿಮಾದ ಆ್ಯಕ್ಷನ್ ದೃಶ್ಯ ಚಿತ್ರೀಕರಣದ ವೇಳೆ ಊವರ್ಶಿ ಕಾಲಿಗೆ ಪೆಟ್ಟಾಗಿದ್ದು, ಕಾಲು ಮುರಿತವಾಗಿದೆ ಎನ್ನಲಾಗಿದೆ. ಕೂಡಲೇ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಚಿತ್ರವನ್ನು ಅನಿಲ್ ರವಿಪುಡಿ ನಿರ್ದೇಶನ ಮಾಡುತ್ತಿದ್ದು, ಬಾಬಿ ಡಿಯೋಲ್ ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

Click 👇

https://newsnotout.com/2024/07/team-india-newly-appointed-coach-kannada-news-bcci
https://newsnotout.com/2024/07/budget-central-government-kannada-news-nda-and-modi-in-third-term
See also  ಇಂದು(ಅ.14) ನಟ ದರ್ಶನ್‌ ಜಾಮೀನು ಕುರಿತು ತೀರ್ಪು ಪ್ರಕಟ? ಬೇಲ್ ಸಿಗೋದು ಪಕ್ಕಾನಾ..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget