ಕರಾವಳಿ

ದಿಢೀರ್ ಜಿಲ್ಲಾ ಉಸ್ತವಾರಿ ಸಚಿವರ ಬದಲಾಯಿಸಿದ ರಾಜ್ಯ ಸರಕಾರ

368
Spread the love

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ದಿಢೀರ್ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾಯಿಸಿ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಉಸ್ತುವಾರಿ ಸಚಿವ ಎಸ್. ಅಂಗಾರ ಹಾಗೂ ಉಡುಪಿ ಜಿಲ್ಲೆಯ ಉಸ್ತುವಾರಿ ವಿ.ಸುನೀಲ್ ಕುಮಾರ್ ಕಾರ್ಯ ಕ್ಷೇತ್ರ ಬದಲಾಗಿದೆ. ಹೊಸ ಆದೇಶದ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ವಿ.ಸುನೀಲ್ ಕುಮಾರ್ ಅವರನ್ನು ನೇಮಿಸಲಾಗಿದೆ. ಅದೇ ರೀತಿ ಉಡುಪಿ ಜಿಲ್ಲೆಯ ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಎಸ್.ಅಂಗಾರ ಅವರನ್ನು ನೇಮಿಸಲಾಗಿದೆ. ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉತ್ತರ ಕನ್ನಡದ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ.

See also  ಸುಳ್ಯ :'ಶ್ರೀ ಕೃಷ್ಣ ಜನ್ಮಾಷ್ಟಮಿ' ಸಂಭ್ರಮಕ್ಕೆ ದಿನಗಣನೆ,"ಸುಳ್ಯ ಮೊಸರು ಕುಡಿಕೆ ಉತ್ಸವ 2023" ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ
  Ad Widget   Ad Widget   Ad Widget   Ad Widget   Ad Widget   Ad Widget