ಕರಾವಳಿರಾಜಕೀಯ

ಕಲ್ಯಾ ಮತ್ತು ಪಳ್ಳಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ವಿ ಸುನೀಲ್ ಕುಮಾರ್ ಚುನಾವಣಾ ಪ್ರಚಾರ ಸಭೆ, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಚಿಂತನೆ

ನ್ಯೂಸ್‌ ನಾಟೌಟ್‌: ಕಾರ್ಕಳ ವಿಧಾನಸಭಾ ಕ್ಷೇತ್ರದ ಕಲ್ಯಾ ಮತ್ತು ಪಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಸಭೆ ಆಯೋಜಿಸಿ ಜನರ ಮತ್ತು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯ ಬಿಜೆಪಿ ಅಭ್ಯರ್ಥಿ ವಿ ಸುನೀಲ್ ಕುಮಾರ್ ಚರ್ಚಿಸಿದರು.

ಮತದಾರರನ್ನು ಭೇಟಿ ಮಾಡಿದ ವಿ ಸುನೀಲ್ ಕುಮಾರ್ ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಮೂಲ್ಯವಾದ ಮತವನ್ನು ನನಗೆ ನೀಡವಂತೆ ಕೇಳಿಕೊಂಡರು. ಈ ವೇಳೆ ಅಲ್ಲಿ ನೆರೆದಿದ್ದ ಕಾರ್ಯಕರ್ತರು ಜನನಾಯಕನನ್ನು ಹರಸಿ ಆಶೀರ್ವದಿಸಿದರು.

ಕಲ್ಯಾ ಮತ್ತು ಪಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜಾತಿ – ಮತವನ್ನು ಮೀರಿ ಪಕ್ಷದ ಕಾರ್ಯಕರ್ತರ ಜೊತೆಗೆ ಸಂವಹನ ನಡೆಸಿ ಕಾರ್ಯಕರ್ತರನ್ನು ಹುರಿದುಂಬಿಸಿದರು.

Related posts

ಮಡಿಕೇರಿ: ನದಿಯಲ್ಲಿ ಈಜಲು ತೆರಳಿದ್ದ ಮೂವರು ನೀರುಪಾಲು

ಸುಳ್ಯ: ಹಳೆಗೇಟು ‘ಗಣೇಶ ಚತುರ್ಥಿ’ ಹೆಸರಿನಲ್ಲಿ ಮದ್ಯದ ಬಾಟಲಿಯ ಬಹುಮಾನದ ಲಕ್ಕಿ ಕೂಪನ್ : ಆರೋಪಿಯನ್ನು ಪತ್ತೆಹಚ್ಚಿದ ಪೊಲೀಸರು,ವಿಚಾರಣೆ ವೇಳೆ ಯುವಕ ಹೇಳಿದ್ದೇನು?

ಅಡ್ಕಾರ್: ಕಟ್ಟಡದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು,ಏನಿದು ಘಟನೆ?