ಕ್ರೈಂದೇಶ-ಪ್ರಪಂಚದೇಶ-ವಿದೇಶವಿಡಿಯೋವೈರಲ್ ನ್ಯೂಸ್

ವೈಷ್ಣೋದೇವಿ ಯಾತ್ರೆಗೆ ಹೋಗುತ್ತಿದ್ದಾಗ ಭೀಕರ ಅಪಘಾತ..! 7 ಮಂದಿ ಸಾವು, 25 ಜನರಿಗೆ ಗಾಯ..! ಇಲ್ಲಿದೆ ವಿಡಿಯೋ

ನ್ಯೂಸ್ ನಾಟೌಟ್: ನಸುಕಿನ ವೇಳೆ ಟ್ರಕ್ ಒಂದು ಮಿನಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 25 ಜನರು ಗಾಯಗೊಂಡ ಘಟನೆ ಅಂಬಾಲಾ-ದೆಹಲಿ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.ವೈಷ್ಣೋದೇವಿಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಗೆ ಟ್ರಕ್ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಒಂದೇ ಕುಟುಂಬದ ಏಳು ಸದಸ್ಯರು ಸಾವನ್ನಪ್ಪಿದ್ದಾರೆ ಮತ್ತು 25 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಅಪಘಾತದ ನಂತರ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ತಿಳಿಸಿದ್ದಾರೆ. ಅಪಘಾತ ಸಂಭವಿಸಿದಾಗ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ನಿದ್ರೆಯಲ್ಲಿದ್ದರು, ಮೃತರೆಲ್ಲಾ ಒಂದೇ ಕುಟುಂಬಕ್ಕೆ ಸೇರಿದವರು ಎನ್ನಲಾಗಿದೆ.

Click 👇

https://newsnotout.com/2024/05/baby-re-birth-issue-and-darga-story

Related posts

ನೀವು ಅರಮನೆಗೆ ಬರಬೇಕಿಲ್ಲ ಎಂದು ಹೇಳಿದ್ದೇಕೆ ಯದುವೀರ್..? ಒಡೆಯರ್ ಪಕ್ಕ ಕುಳಿತು ಪಕ್ಕದಲ್ಲಿರುವವರಿಗೂ ದ್ರೋಹಮಾಡಲ್ಲ ಎಂದ ಪ್ರತಾಪ್ ಸಿಂಹ

16 ವರ್ಷದ ಬಾಲಕಿಯ ಮೇಲೆ ಕಾಮುಕರ ಅಟ್ಟಹಾಸ ,7 ಮಂದಿ ಆರೋಪಿಗಳು ಪೊಲೀಸ್ ಬಲೆಗೆ

Morocco Earthquake: ಭೀಕರ ಭೂಕಂಪ, 296 ಜನ ಬ *ಲಿ, ಪ್ರಧಾನಿ ಮೋದಿ ಸಹಿತ ಗಣ್ಯರಿಂದ ಸಂತಾಪ