ಕರಾವಳಿಕ್ರೈಂಸುಳ್ಯ

ಸಂಪಾಜೆ: ಪಿಕಪ್ – ಬೈಕ್ ನಡುವೆ ಅಪಘಾತ, ಬೈಕ್ ಸವಾರ ಕಾಲಿಗೆ ಗಂಭೀರ ಗಾಯ

248

ನ್ಯೂಸ್ ನಾಟೌಟ್ : ಪಿಕಪ್ – ಬೈಕ್ ನಡುವೆ ಸಂಪಾಜೆಯ ಚೆಡಾವು ಎಂಬಲ್ಲಿ ಇದೀಗ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಬೈಕ್ ಸವಾರನ ಕಾಲು ಮುರಿತಗೊಂಡಿದೆ ಎಂದು ತಿಳಿದು ಬಂದಿದೆ. ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಇದೀಗ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

See also  ಕುಂದಾಪುರ:ಪರೀಕ್ಷೆಯಲ್ಲಿ ಜಸ್ಟ್ ಪಾಸ್ ಮಾಡಿಸುವಂತೆ ದೈವಕ್ಕೆ ಚೀಟಿ ಬರೆದ ವಿದ್ಯಾರ್ಥಿ !! ಬಾಲಕನ ಚೀಟಿ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget