ಕರಾವಳಿಕೊಡಗು

ಕೊಡಗು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ವೆಂಕಟ್‍ ರಾಜಾ ನೇಮಕ

ನ್ಯೂಸ್ ನಾಟೌಟ್: ಕೊಡಗು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಕೋಲಾರದ ಜಿಲ್ಲಾಧಿಕಾರಿಯಾಗಿದ್ದ ವೆಂಕಟ್‍ ರಾಜಾ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.

ಹಾಲಿ ಕೊಡಗು ಜಿಲ್ಲಾಧಿಕಾರಿಯಾಗಿದ್ದ ಡಾ.ಬಿ.ಸಿ.ಸತೀಶ ಅವರನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಕಾರ್ಯಪಾಲಕ ನಿರ್ದೇಶಕರನ್ನಾಗಿ ವರ್ಗಾವಣೆಗೊಳಿಸಿದೆ. ಇವರು ವರ್ಷಕ್ಕೂ ಅಧಿಕ ಸಮಯದಿಂದ ಕೊಡಗು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

Related posts

ಪಿಯುಸಿ ಫಲಿತಾಂಶ : ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ, ಇಲ್ಲಿದೆ ಸಂಪೂರ್ಣ ವಿವರ

ವಿಶ್ವ ಸ್ತನ್ಯಪಾನ ಸಪ್ತಾಹ-2024: ತಾಯಿ ಎದೆಹಾಲು ಶಿಶುಮರಣವನ್ನೂ ತಡೆಯಬಲ್ಲದು..! ಸ್ತನ್ಯಪಾನದ ಪ್ರಯೋಜನಗಳ ಬಗ್ಗೆ ವೈದ್ಯರು ಹೇಳಿದ್ದೇನು..?

ಸುಳ್ಯ:ಕೊರಗಜ್ಜ ದೈವಸ್ಥಾನದ ಕಾಲಾವಧಿ ನೇಮೋತ್ಸವ,ಆಮಂತ್ರಣ ಪತ್ರಿಕೆ ಬಿಡುಗಡೆ