ಕ್ರೈಂ

ವೆನ್ಲಾಕ್ ಆಸ್ಪತ್ರೆಯ ವೈದ್ಯಾಧಿಕಾರಿಯ ರಾಸಲೀಲೆ, ಫೋಟೋ- ವಿಡಿಯೋ ವೈರಲ್, ವೆನ್ಲಾಕ್ ಆಸ್ಪತ್ರೆ ಹೇಳಿದ್ದೇನು ಗೊತ್ತಾ?

ಮಂಗಳೂರು: ಕಾಮುಕ ವೈದ್ಯನೊಬ್ಬ ತನ್ನ ಕಚೇರಿಯ ಮಹಿಳಾ ಸಿಬ್ಬಂದಿಗಳೊಂದಿಗೆ ಚೆಲ್ಲಾಟ ನಡೆಸುತ್ತಿರುವ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾದಲ್ಲಿ ವೈರಲ್ ಆಗಿದೆ.

ಪ್ರತಿಷ್ಠಿತ ಸರಕಾರಿ ಆಸ್ಪತ್ರೆಯಾದ ವೆನ್ಲಾಕ್ ನ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಹಾಗೂ ಆಯುಷ್ಮಾನ್ ನೋಡಲ್ ಆಫೀಸರ್ ಕೂಡ ಆಗಿರುವ ಡಾ ರತ್ನಾಕರ್ ಕಚೇರಿಯಲ್ಲಿಯೇ ರಾಸಲೀಲೆ ಮಾಡಿರುವ ಆರೋಪಿಯಾಗಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಆಸ್ಪತ್ರೆ, ವೆನ್ಲಾಕ್ ಆಸ್ಪತ್ರಗೆ ಯಾವುದೇ ರೀತಿಯ ಸಂಬಂಧವಿಲ್ಲ ಮತ್ತು ವಿಡಿಯೋ ಹಾಗೂ ಫೋಟೋದಲ್ಲಿರುವ ಮಹಿಳಾ ಸಿಬ್ಬಂದಿ ವೆನ್ಲಾಕ್ ಆಸ್ಪತ್ರೆಗೆ ಸೇರಿರುವುದಿಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Related posts

20 ವರ್ಷದ ಮಗಳನ್ನು ಹತ್ಯೆ ಮಾಡಿ ಮೃತದೇಹವನ್ನು ಬೈಕ್ ಗೆ ಕಟ್ಟಿ ಗ್ರಾಮದೆಲ್ಲೆಡೆ ಎಳೆದೊಯ್ದು ತಂದೆ, ಮಗಳ ಮೇಲೆ ಇಷ್ಟೊಂದು ಕೋಪಕ್ಕೆ ಕಾರಣವೇನು..?

ನಗ್ನವಾಗಿ ಕಾಣುವ ನಕಲಿ ಕನ್ನಡಕ ಮಾರಾಟ ಯತ್ನ; ನಾಲ್ವರ ಬಂಧನ

ಅಡ್ಕಾರ್: ಬೈಕ್ ಗೆ ಹಿಂದಿನಿಂದ ಗುದ್ದಿದ ಜೀಪ್, ಸವಾರನಿಗೆ ಗಾಯ, ಆಸ್ಪತ್ರೆಗೆ ದಾಖಲು