ವೈರಲ್ ನ್ಯೂಸ್ಸುಳ್ಯ

ವಿದ್ಯಾಮಾತಾ ಅಕಾಡೆಮಿಯಲ್ಲಿ VA, PDO ನೇಮಕಾತಿ ಪರೀಕ್ಷೆಗಳ ಪೂರ್ವ ಸಿದ್ಧತಾ ತರಬೇತಿ ಆರಂಭ, ಆಸಕ್ತರಿಗೆ ಇಲ್ಲಿದೆ ಸುವರ್ಣಾವಕಾಶ

ನ್ಯೂಸ್ ನಾಟೌಟ್: ವಿದ್ಯಾಮಾತಾ ಅಕಾಡೆಮಿಯಲ್ಲಿ ಮುಂಬರುವ ವಿಲೇಜ್ ಅಕೌಂಟೆಂಟ್ (ವಿಎ) ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಪರೀಕ್ಷೆಗಳಿಗೆ ಪೂರ್ವ ಸಿದ್ಧತಾ ತರಬೇತಿಯನ್ನು ಪ್ರಾರಂಭ ಮಾಡಿದೆ. ತರಗತಿಗಳು ರಾತ್ರಿ ಸಮಯ 8 ರಿಂದ 9ರ ವರೆಗೆ ನಡೆಯಲಿದೆ.

ಈ ತರಗತಿಯ ಸದುಪಯೋಗ ಪಡೆದುಕೊಳ್ಳಲು ಇಚ್ಛಿಸುವವವರು ಈ ಕೂಡಲೇ ವಿದ್ಯಾಮಾತಾ ಅಕಾಡೆಮಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ PH: 9148935808 / 9448527606 / 96204 68869 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು.

Related posts

ಸುಳ್ಯ: NMC ಕಾಲೇಜಿನ ಸಮಾಜ ಕಾರ್ಯ ವಿಭಾಗದ ಹಾಗೂ ಗ್ರಾಮ ಪಂಚಾಯತ್ ಅರಂತೋಡು ಸಹಯೋಗದೊಂದಿಗೆ “ಡಿಜಿಟಲ್ ಸಾಕ್ಷರತೆ ಕಾರ್ಯಕ್ರಮ”, ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಂದ ಸದುಪಯೋಗ

ಸುಳ್ಯ:ತಾಯಿ ಸೀರೆ ಬಳಸಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ,ಈ ನಿರ್ಧಾರ ತೆಗೆದುಕೊಂಡಿದ್ದೇಕೆ?

ದೂರು ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್, ಸಿಟಿ ರವಿ ವಿರುದ್ಧ ಎಫ್.​ಐ.ಆರ್ ದಾಖಲು..! ಕೊಲೆಗೆ ಸಂಚು ಎಂದು ಹೆಬ್ಬಾಳ್ಕರ್ ವಿರುದ್ಧವೂ ಪ್ರತಿ ದೂರು..!