ಕರಾವಳಿ

ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ವರ್ಗಾವಣೆ; ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ನೇಮಕ

236

ನ್ಯೂಸ್‌ ನಾಟೌಟ್‌: ಉಡುಪಿ ಜಿಲ್ಲೆಗೆ ನೂತನ‌ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಅವರನ್ನು ರಾಜ್ಯ ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಕೂರ್ಮರಾವ್ ಅವರು ವರ್ಗಾವಣೆಗೊಂಡಿದ್ದು, ಅವರಿಗೆ ಸರ್ಕಾರ ಸ್ಥಳ ಗುರುತಿಸಿಲ್ಲ. ವಿದ್ಯಾಕುಮಾರಿ ಅವರು ಹಿಂದೆ ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

See also  ಸುಳ್ಯದ ಲೀಲೇಶ್ ಮತ್ತು ಬೆಳ್ತಂಗಡಿಯ ರೇಷ್ಮಾರವರ ಪ್ರೇಮ ವಿವಾಹ ,ನೂರಾರು ಮಂದಿ ಮದುವೆಯಲ್ಲಿ ಪಾಲ್ಗೊಂಡು ಶುಭ ಹಾರೈಕೆ
Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget