ವೈರಲ್ ನ್ಯೂಸ್ಶಿಕ್ಷಣಸುಳ್ಯ

VA ಆಗೋ ಕನಸು ಕಾಣೋರಿಗೆ ಇಲ್ಲಿದೆ ಸುವರ್ಣಾವಕಾಶ..!, ಅ.20ರಿಂದ ವಿದ್ಯಾಮಾತಾ ಅಕಾಡೆಮಿಯ ಕೇಂದ್ರದಿಂದ ವಿಶೇಷ ಕಾರ್ಯಾಗಾರ

ನ್ಯೂಸ್ ನಾಟೌಟ್: ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ಸಿಹಿ ಸುದ್ದಿ ನೀಡಿದೆ.

ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ಗ್ರಾಮ ಆಡಳಿತಾಧಿಕಾರಿ ಹುದ್ದೆಯ ನೇಮಕಾತಿ ಪರೀಕ್ಷೆಯನ್ನು ಎದುರಿಸಲಿರುವವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದಿನಾಂಕ 20.10.2024 ರಂದು ಬೆಳಿಗ್ಗೆ ಸಮಯ 9.30ರಿಂದ ಸಾಯಂಕಾಲ 4.00ರವರೆಗೆ VAO ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವ ಸಿದ್ದತಾ ತರಬೇತಿಯನ್ನು ಆಯೋಜಿಸಿದೆ. ಈ ತರಬೇತಿಯ ಸದುಪಯೋಗವನ್ನು ಪಡೆಯಲು ವಿದ್ಯಾಮಾತಾ ಅಕಾಡೆಮಿಯನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾಮಾತಾ ಅಕಾಡೆಮಿ ಹಿಂದೂಸ್ತಾನ್ ಕಾಂಪ್ಲೆಕ್ಸ್,ಎ.ಪಿ.ಯಂ.ಸಿ ರೋಡ್,ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು ದ.ಕ 574201 ಮೊಬೈಲ್ ಸಂಖ್ಯೆ 9148935808 / 9448527606 / 96204 68869 ಸಂಪರ್ಕಿಸಬಹುದಾಗಿದೆ.

Related posts

7ನೇ ವರ್ಷದ ರಾಷ್ಟ್ರ ಮಟ್ಟದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್ -2023, ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿಗಳಿಂದ ರಾಷ್ಟ್ರಮಟ್ಟದ ಸಾಧನೆ

ನಾಳೆಯಿಂದ ಸುಳ್ಯದಲ್ಲಿ ಶಾಲಾ ಮಕ್ಕಳ ಅದ್ದೂರಿ ಕ್ರೀಡಾ ಹಬ್ಬ ಆರಂಭ, ಕ್ರೀಡಾಕೂಟದ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..

ದರ್ಶನ್‌ ಬಿಡುಗಡೆಗೆ ಕೊಲ್ಲೂರು ಮೂಕಾಂಬಿಕೆ ಮೊರೆ ಹೋದ ದರ್ಶನ್ ಪತ್ನಿ..! ದೇಗುಲದಲ್ಲಿ ದಾಸನಿಗಾಗಿ ನವ ಚಂಡಿಕಾ ಹೋಮ..!