ನ್ಯೂಸ್ ನಾಟೌಟ್: ಕೊಡಗು ಜಿಲ್ಲೆಯ ಪೆರಾಜೆ ಬಳಿ ಕಾಲುಸೇತುವೆಯಲ್ಲಿ ನಡೆದಾದಿಕೊಂಡು ಹೋಗುತ್ತಿದ್ದಾಗ ಅವಘಡವೊಂದು ಸಂಭವಿಸಿ ಯುವಕನೋರ್ವ ಸಾವಿಗೀಡಾಗಿದ್ದಾರೆ.
ಮೃತಪಟ್ಟ ವ್ಯಕ್ತಿಯನ್ಮು ಕುಸುಮಾಧರ (40 ವರ್ಷ) ಎಂದು ಗುರುತಿಸಲಾಗಿದೆ. ಯಾಪಾರೆ ಎಂಬಲ್ಲಿ ದುರ್ಘಟನೆ ಸಂಭವಿಸಿದೆ.

No related posts.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ