ಕ್ರೈಂವೈರಲ್ ನ್ಯೂಸ್ಸಿನಿಮಾ

ಮುಂದಿನ ಆದೇಶ ಬರುವವರೆಗೆ ದರ್ಶನ್ ಗೆ ತಾತ್ಕಾಲಿಕ ರಿಲೀಫ್ ನೀಡಿದ ಕೋರ್ಟ್..! ಜಾಮೀನು ಷರತ್ತು ಉಲ್ಲಂಘನೆ ಆಗಿದೆ ಎಂದ ಸರ್ಕಾರದ ಪರ ವಕೀಲ

225

ನ್ಯೂಸ್ ನಾಟೌಟ್: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ದರ್ಶನ್ ಮತ್ತು ಇತರರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.

ದರ್ಶನ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ಏಕಸದಸ್ಯ ಪೀಠ ಇಂದು(ಡಿ.9)ವಿಚಾರಣೆ ನಡೆಸಿತು.

ಈ ವೇಳೆ ಸರ್ಕಾರದ ಪರ ವಕೀಲರು ವಾದ ಮಂಡಿಸಿ, ಜಾಮೀನು ಷರತ್ತು ಉಲ್ಲಂಘನೆ ಆಗಿದೆ. ಹಾಗಾಗಿ ದರ್ಶನ್‌ ಗೆ ನೀಡಿರುವ ಮಧ್ಯಂತರ ಜಾಮೀನು ಅರ್ಜಿ ವಜಾಗೊಳಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್, ಯಾವುದೇ ಷರತ್ತು ಉಲ್ಲಂಘನೆ ಮಾಡಿಲ್ಲ ಎಂದರು. ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ತೀರ್ಪನ್ನು ಕಾಯ್ದಿಸಿದೆ. ಇದೇ ವೇಳೆ ಜಾಮೀನು ಅರ್ಜಿ ಆದೇಶ ನೀಡುವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶಿದೆ.

Click

https://newsnotout.com/2024/12/syria-under-attack-kannada-news-viral-news-s-russia-d/
https://newsnotout.com/2024/12/uppinangady-nekkilady-kannada-news-ambulance-hits-home-ground/
https://newsnotout.com/2024/12/toilet-issue-kannada-news-rented-people-9-dna-test-viral-news/
https://newsnotout.com/2024/12/kananda-news-bomb-viral-news-viral-news-police/
https://newsnotout.com/2024/12/kannada-news-bus-viral-news-belagavi-viral-news-s/
https://newsnotout.com/2024/12/monkey-kannada-news-viral-news-railway-monkey/
See also  ಮಾಜಿ ಸಚಿವ ಹೆಚ್.ಡಿ ರೇವಣ್ಣನಿಗೆ ನ್ಯಾಯಂಗ ಬಂಧನ, ಮುಂದಿನ 7 ದಿನ ಜೈಲುವಾಸ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget