Spread the loveನ್ಯೂಸ್ ನಾಟೌಟ್: ವಿಟ್ಲದ ಕೊಳ್ನಾಡು ಗ್ರಾಮದ ನಾರ್ಶದಲ್ಲಿ ಉದ್ಯಮಿ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಎಂಬವರ ಮನೆಗೆ ನಕಲಿ ಈ.ಡಿ. ಅಧಿಕಾರಿಗಳ ಸೋಗಿನಲ್ಲಿ ಬಂದು ಲಕ್ಷಾಂತರ ರೂ. ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯಾಗಿ ಕೇರಳ ರಾಜ್ಯದ ಪೊಲೀಸ್ ಅಧಿಕಾರಿಯೊಬ್ಬನನ್ನು ವಿಟ್ಲ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಕೇರಳದ ಕೊಡುಂಗಲ್ಲೂರು ಎಎಸ್ ಐ ಇರಿಂಗಾಲಕುಡ ನಿವಾಸಿ ಶಫೀರ್ ಬಾಬು(50) ಬಂಧಿತ ಆರೋಪಿ ಎನ್ನಲಾಗಿದೆ. ಈತನ ಬಂಧನದೊಂದಿಗೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಜನವರಿ … Continue reading ವಿಟ್ಲ: ಈ.ಡಿ. ಅಧಿಕಾರಿಗಳ ಸೋಗಿನಲ್ಲಿ ಉದ್ಯಮಿಯ ಮನೆ ದರೋಡೆ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆ..! ಕೇರಳದ ಪೊಲೀಸ್ ಅಧಿಕಾರಿ ಅರೆಸ್ಟ್..!
Copy and paste this URL into your WordPress site to embed
Copy and paste this code into your site to embed