ಸುಳ್ಯಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕ ಅಧ್ಯಕ್ಷರಾಗಿ ವಿಠಲದಾಸ್ ಆಯ್ಕೆ by ನ್ಯೂಸ್ ನಾಟೌಟ್ ಪ್ರತಿನಿಧಿAugust 6, 2021August 6, 2021 Share0 ಸುಳ್ಯ : ಕಾಂಗ್ರೆಸ್ ಹಿಂದುಳಿದ ವರ್ಗಗಳ ಸುಳ್ಯ ತಾಲೂಕು ಘಟಕ ಅಧ್ಯಕ್ಷರಾಗಿ ಬೆಳ್ಳಾರೆಯ ಉದ್ಯಮಿ ಆಯ್ಕೆಗೊಂಡಿದ್ದಾರೆ. ವಿಠಲದಾಸ್ ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಾಮ ಪಂಚಾಯತ್ ಸದಸ್ಯರಾಗಿದ್ದು ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.