ಕರಾವಳಿಪುತ್ತೂರುರಾಜಕೀಯ

ಪುತ್ತೂರು ಬಸ್‌ ನಿಲ್ದಾಣದಲ್ಲಿ ಮತದಾನ ಜಾಗೃತಿ

ನ್ಯೂಸ್ ನಾಟೌಟ್ ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ಪುತ್ತೂರು ತಾಲೂಕು ಸ್ವೀಪ್ ಸಮಿತಿ ಸಹಕಾರದೊಂದಿಗೆ ರೋಟರಿ ಪುತ್ತೂರು ಎಲೈಟ್ ಹಾಗೂ ರೋಟರ್ಯಾಕ್ಟ್ ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಮತದಾನ ಜಾಗೃತಿ ಬೀದಿನಾಟಕ ಪುತ್ತೂರು ಬಸ್‌ ನಿಲ್ದಾಣದಲ್ಲಿ ನಡೆಯಿತು.

ತಾಪಂ ಕಾರ್ಯನಿರ್ವಹಣಾ ಅಧಿಕಾರಿ ನವೀನ ಭಂಡಾರಿ, ತಹಸೀಲ್ದಾರ್ ಶಿವಶಂಕರ್, ಜಿಲ್ಲಾ ಯೋಜನಾ ನಿರ್ದೇಶಕರು ಜಯರಾಮ್, ಉಪ ತಹಶೀಲ್ದಾರ್ ಸುಲೋಚನಾ ಮತ್ತಿತರರು ಉಪಸ್ಥಿತರಿದ್ದರು.

Related posts

ತಮಿಳರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಶೋಭಾ ಕರಂದ್ಲಾಜೆ..! ಏನಿದು ವಿವಾದ..? ಸಚಿವೆ ಕ್ಷಮೆ ಕೇಳಿದ್ದೇಕೆ..?

ಯಾವುದೇ BPL ಕಾರ್ಡ್ ರದ್ದು ಮಾಡುವುದಿಲ್ಲ, ಅನರ್ಹರನ್ನು APLಗೆ ವರ್ಗಾಯಿಸಲಾಗುತ್ತದೆ ಎಂದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ..! ಇಲ್ಲಿದೆ ಸಂಪೂರ್ಣ ಮಾಹಿತಿ

ಡಿ. 31 ರಂದು ಸಾರಿಗೆ ನೌಕರರ ಮುಷ್ಕರ..! ಸರ್ಕಾರಿ ಬಸ್ ಗಳ ಓಡಾಟ ಇರಲಿದೆಯೇ..?