Latestದೇಶ-ವಿದೇಶವೈರಲ್ ನ್ಯೂಸ್

ವಕ್ಫ್‌ ಮಸೂದೆ ವಿರೋಧಿಸಿ ಕೈಗಳಿಗೆ ಕಪ್ಪುಪಟ್ಟಿ ಧರಿಸಿ ಈದ್‌ ಪ್ರಾರ್ಥನೆ..! ಎನಿದು ವಕ್ಫ್‌ ಮಸೂದೆ ತಿದ್ದುಪಡಿ..?

534

ನ್ಯೂಸ್‌ ನಾಟೌಟ್: ವಕ್ಫ್‌ ತಿದ್ದುಪಡಿ ಮಸೂದೆ ವಿರೋಧಿಸಿ ಭೋಪಾಲ್‌ ನ ಈದ್ಗಾ ಮಸೀದಿಯಲ್ಲಿ ಈದ್‌–ಉಲ್‌–ಫಿತ್ರ್‌ ವಿಶೇಷ ಪ್ರಾರ್ಥನೆ ಸಂದರ್ಭ ಕೈಗಳಿಗೆ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ಮಾಡಿದರು.

ಮಸೂದೆ ವಿರೋಧಿಸಿ ಕೈಗೆ ಕಪ್ಪುಪಟ್ಟಿ ಧರಿಸಿ ಪ್ರಾರ್ಥನೆ ಮಾಡುವಂತೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮನವಿ ಮಾಡಿತ್ತು.
ಈ ಕುರಿತ ವಿಡಿಯೋವನ್ನು ಎಎನ್‌ ಐ ಹಂಚಿಕೊಂಡಿದೆ.

ಕಳೆದ ವರ್ಷದ ಆಗಸ್ಟ್‌ ನಲ್ಲಿ ಲೋಕಸಭೆಯಲ್ಲಿ ಮಂಡಿಸಿದ ‘ವಕ್ಫ್‌ ತಿದ್ದುಪಡಿ ಮಸೂದೆ–2024’ ಮಸೂದೆಯು ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ಆಧುನಿಕತೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ತರಲಿದೆ ಎಂದು ಆಡಳಿತರೂಢ ಬಿಜೆಪಿ ಪ್ರತಿಪಾದಿಸಿದೆ.

ಆದರೆ, ವಿಪಕ್ಷಗಳು ಇದನ್ನು ಮುಸ್ಲಿಂ ಸಮುದಾಯದ ಸಾಂವಿಧಾನಿಕ ಹಕ್ಕುಗಳ ಮೇಲಿನ ದಾಳಿ ಮತ್ತು ವಕ್ಫ್‌ ಮಂಡಳಿಗಳ ಕಾರ್ಯನಿರ್ವಹಣೆಯಲ್ಲಿನ ಹಸ್ತಕ್ಷೇಪ ಎಂದು ಹರಿಹಾಯ್ದಿವೆ.‌

ಇದನ್ನೂ ಓದಿಆಂಬುಲೆನ್ಸ್ ನಲ್ಲಿ 14ನೇ ಮಗುವಿಗೆ ಜನ್ಮ ನೀಡಿದ 50ರ ಹರೆಯದ ಮಹಿಳೆ!!ತಾಯಿಯ ಯೋಗ ಕ್ಷೇಮ ನೋಡಿಕೊಂಡ 22ರ ಹರೆಯದ ಹಿರಿಯ ಪುತ್ರ!

ಫ್ಲೈ ಓವರ್ ​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್..! ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ..!

ಸೌದಿ ಅರೇಬಿಯಾದ ಮಸೀದಿ ಎದುರು ಮಹಿಳೆ ಮತ್ತು ಭದ್ರತಾ ಸಿಬ್ಬಂದಿ ನಡುವೆ ಪರಸ್ಪರ ಕಪಾಳಮೋಕ್ಷ..! ವಿಡಿಯೋ ವೈರಲ್

See also  ಅರಂತೋಡು: ಊರುಕೋಳಿ ಹೊತ್ತು ಸಾಗಿಸುತ್ತಿದ್ದ ಪಿಕಪ್ ಪಲ್ಟಿ, ನಿನ್ನೆ ತಡರಾತ್ರಿ ನಡೆದ ದುರ್ಘಟನೆ
  Ad Widget   Ad Widget   Ad Widget   Ad Widget   Ad Widget   Ad Widget   Ad Widget