ಕ್ರೈಂ

ನೀರಿನ ಟ್ಯಾಂಕ್‌ಗೆ ಬಿದ್ದು ಬಾಲಕಿ ಸಾವು

ಮೂಡಿಗೆರೆ: ಆಟವಾಡುತ್ತಿದ್ದ ಬಾಲಕಿ ನೀರಿನ ಟ್ಯಾಂಕ್ ಗೆ ಬಿದ್ದು ಸಾವನ್ನಪ್ಪಿದ ಘಟನೆ  ಚಿಕ್ಕಮಗಳೂರು ಜಿಲ್ಲೆಯಿಂದ ವರದಿಯಾಗಿದೆ.

ಮೂಡಿಗರೆ ತಾಲೂಕಿನ ಕೂವೆ ಗ್ರಾಮದ ಇಂದ್ರಾವತಿ ಎಸ್ಟೇಟ್ ನಲ್ಲಿ ದುರ್ಘಟನೆ ಸಂಭವಿಸಿದೆ. ಗೀತಾ-ಶೇಷಪ್ಪ ದಂಪತಿಯ ಪುತ್ರಿ ಏಳು ವರ್ಷದ ಪ್ರಾರ್ಥನಾ ಸಾವನ್ನಪ್ಪಿದ ಬಾಲಕಿಯಾಗಿದ್ದಾಳೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮನೆ ಮುಂದೆ ರಂಗೋಲಿ ಹಾಕುತ್ತಿದ್ದ ಬಾಲಕಿಯರ ಮೇಲೆ ಹರಿದ ಕಾರು..! ಇಲ್ಲಿದೆ ಭೀಕರ ಅಪಘಾತದ ದೃಶ್ಯ..!

ಮಂಗಳೂರು: ದನ ಕಳ್ಳತನ ಪ್ರಕರಣದಲ್ಲಿ ಇಬ್ಬರಿಗೆ ನ್ಯಾಯಾಂಗ ಬಂಧನ, ಕಾರು ಮತ್ತು ಸ್ಕೂಟರ್‌ ಪೊಲೀಸ್ ವಶಕ್ಕೆ..!

ಮೇ 3ರ ಮಧ್ಯರಾತ್ರಿ ಪ್ರಜ್ವಲ್‌ ರೇವಣ್ಣ ಬೆಂಗಳೂರಿಗೆ, ಬಂದ ತಕ್ಷಣ ಬಂಧನ..?