ಕರಾವಳಿವೈರಲ್ ನ್ಯೂಸ್ಸಿನಿಮಾ

ವಯನಾಡು ಭೂಕುಸಿತ: 2 ಕೋಟಿ ರೂಪಾಯಿ ದೇಣಿಗೆ ನೀಡಿದ ಪ್ರಭಾಸ್, ಇಲ್ಲಿದೆ ನಟರ ದಾನದ ವಿವರ

267

ನ್ಯೂಸ್ ನಾಟೌಟ್: ಕೇರಳದ ವಯನಾಡಿನಲ್ಲಿ (Wayanad Landslide) ಸಂಭವಿಸಿದ ಭೀಕರ ಭೂಕುಸಿತದಲ್ಲಿ ಸತ್ತವರ ಸಂಖ್ಯೆ ಈಗ 400 ದಾಟಿದೆ. ಈ ದುರಂತದಲ್ಲಿ ಮನೆಯನ್ನು, ಕುಟುಂಬಸ್ಥರನ್ನು ಕಳೆದುಕೊಂಡು ಹಲವರು ಸಂಕಷ್ಟದಲ್ಲಿದ್ದಾರೆ. ಹೀಗಿರುವಾಗ ಸಂತ್ರಸ್ತರ ಸಹಾಯಕ್ಕೆ ನಟ ಪ್ರಭಾಸ್ (Prabhas) ನೆರವಾಗಿದ್ದಾರೆ.

ಈ ಹಿಂದೆ ಮೋಹನ್ ಲಾಲ್ 3 ಕೋಟಿ ರೂಪಾಯಿ ನೀಡಿದ ಬಗ್ಗೆ ವರದಿಯಾಗಿತ್ತು. ಕೇರಳದ ಸಿಎಂ ಪರಿಹಾರ ನಿಧಿಗೆ 2 ಕೋಟಿ ರೂ. ನೀಡುವ ಮೂಲಕ ಪ್ರಭಾಸ್ ಮಾನವೀಯತೆ ಮೆರೆದಿದ್ದಾರೆ.
ವಯನಾಡು ಭೂಕುಸಿತ ದುರಂತ ಹಿನ್ನೆಲೆ ಈಗಾಗಲೇ ರಶ್ಮಿಕಾ ಮಂದಣ್ಣ, ಸೂರ್ಯ ದಂಪತಿ, ಮಮ್ಮುಟ್ಟಿ, ಚಿಯಾನ್ ವಿಕ್ರಮ್, ದುಲ್ಕರ್ ಸಲ್ಮಾನ್, ಅಲ್ಲು ಅರ್ಜುನ್, ಮೆಗಾಸ್ಟಾರ್ ಚಿರಂಜೀವಿ ಕುಟುಂಬ ಸೇರಿದಂತೆ ಅನೇಕರು ಕೇರಳದ ಸಿಎಂ ಫಂಡ್‌ಗೆ ಲಕ್ಷ ಲಕ್ಷ ದೇಣಿಗೆ ನೀಡಿದ್ದಾರೆ.

Click

https://newsnotout.com/2024/08/bangla-desh-news-head-appointed-by-army-kannada-news/
https://newsnotout.com/2024/08/hindu-cricketer-shek-hassina-suppoerter-kannada-news/
https://newsnotout.com/2024/08/vinish-pagat-news-disqualified-from-final-kannada-news-hospitalised/
See also  ಮಂಗಳೂರು: ನಕಲಿ ಪೊಲೀಸ್ ಅಧಿಕಾರಿಯನ್ನು ಬಂಧಿಸಿದ ಪೊಲೀಸರು! ಯಾರೀತ ಕಾಲೇಜು ವಿದ್ಯಾರ್ಥಿ?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget