ಕರಾವಳಿದೇಶ-ಪ್ರಪಂಚ

ಬಿಜೆಪಿಯಿಂದ ಆಯ್ತು ಕಾಂಗ್ರೆಸ್ ನಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸೋದು ಯಾರು..? ಪದ್ಮರಾಜ್ ಆಯ್ಕೆ ಬಹುತೇಕ ಖಚಿತ

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯಿಂದ ಲೋಕಸಭೆಗೆ ಬಿಜೆಪಿಯಿಂದ ಬ್ರಿಜೇಶ್ ಚೌಟ ಸ್ಪರ್ಧಿಸುವುದಾಗಿ ಅಧಿಕೃತವಾಗಿ ಹೊರಬಿದ್ದಿದೆ. ಬಿಜೆಪಿಗೆ ಎದುರಾಗಿ ಕಾಂಗ್ರೆಸ್ ನಿಂದ ಯಾರು ಸ್ಪರ್ಧೆ ಮಾಡಬಹುದು ಅನ್ನುವ ಕುತೂಹಲ ಗರಿಗೆದರಿದೆ.

ಈ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಕಾಂಗ್ರೆಸ್ ನಿಂದ ಬಿಲ್ಲವ ಸಮುದಾಯದ ಮುಖಂಡ ಪದ್ಮರಾಜ್ ಸ್ಪರ್ಧೆ ಮಾಡುವುದು ಬಹುತೇಕ ಖಚಿತಗೊಂಡಿದೆ ಎಂದು ನ್ಯೂಸ್ ನಾಟೌಟ್ ಗೆ ಮೂಲಗಳು ತಿಳಿಸಿವೆ. ಇಂದು ಅಥವಾ ನಾಳೆ ಕಾಂಗ್ರೆಸ್ ಪಟ್ಟಿ ಪ್ರಕಟಗೊಳ್ಳುವ ನಿರೀಕ್ಷೆ ಇದೆ.

Related posts

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಯುವಕ ಪೊಲೀಸ್‌ ಬಲೆಗೆ,ಕೃತ್ಯಕ್ಕೆ ಬಳಸಿದ ಸ್ಕೂಟರ್‌, 390 ಗ್ರಾಂ ತೂಕದ ಗಾಂಜಾ ವಶ

ಮಂಗಳೂರು: ಗ್ಯಾಸ್ ಟ್ಯಾಂಕರ್‌ ನಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿಷಾನಿಲ ಸೋರಿಕೆ..! ಶ್ವಾಸಕೋಶದ ತೊಂದರೆಯುಂಟಾಗುವ ಸಾಧ್ಯತೆ, ಕಟ್ಟೆಚ್ಚರ..!

ಸುಳ್ಯ: ಭಾರತೀಯ ಮಜ್ದೂರ್  ಸಂಘದ ನೂತನ ಕಾರ್ಯಾಲಯ ಉದ್ಘಾಟನೆ