ಎಷ್ಟೇ ಹೇಳಿದ್ರೂ ಆಕೆಯ ಸಹವಾಸ ಬಿಡದ ಪತಿ..! ಪತಿಯ ಕಾಲು ಮುರಿಯಲು 5 ಲಕ್ಷ ರೂ.ಗೆ ಸುಪಾರಿ ನೀಡಿದ ಪತ್ನಿ..!

ನ್ಯೂಸ್ ನಾಟೌಟ್: ಪರ ಸ್ತ್ರೀ ಜೊತೆ ಸಲುಗೆಯಿಂದ ಇದ್ದ ಪತಿಯ ಕಾಲು ಮುರಿಯಲು ಆತನ ಪತ್ನಿಯೇ ಸುಪಾರಿ ನೀಡಿರುವ ಘಟನೆ ಕಲಬುರಗಿ ನಗರದ ಅತ್ತರ ಕಂಪೌಡ್ ಬಳಿ ನಡೆದಿದೆ. ವೆಂಕಟೇಶ್ ಎಂಬಾತ ಎರಡು ಕಾಲು ಮುರಿತಕ್ಕೆ ಒಳಗಾದ ಪತಿಯಾಗಿದ್ದು, ಸುಪಾರಿ ನೀಡಿದ ಪತ್ನಿ ಉಮಾದೇವಿ ಹಾಗೂ ಹಂತಕರಾದ ಆರೀಫ್,ಮನೋಹರ, ಸುನೀಲ್ ರನ್ನ ಪೊಲೀಸರು ಬಂಧಿಸಿದ್ದಾರೆ. ವೆಂಕಟೇಶ್ ಕೆಲ ತಿಂಗಳಿನಿಂದ ಮತ್ತೊಬ್ಬ ಮಹಿಳೆಯ ಜೊತೆಗೆ ಸಲುಗೆಯಿಂದ ವರ್ತಿಸುತ್ತಿದ್ದ ಎನ್ನಲಾಗಿದೆ, ಹೀಗಾಗಿ ದಂಪತಿಗಳ … Continue reading ಎಷ್ಟೇ ಹೇಳಿದ್ರೂ ಆಕೆಯ ಸಹವಾಸ ಬಿಡದ ಪತಿ..! ಪತಿಯ ಕಾಲು ಮುರಿಯಲು 5 ಲಕ್ಷ ರೂ.ಗೆ ಸುಪಾರಿ ನೀಡಿದ ಪತ್ನಿ..!