Latest

ಬೆಳ್ಳಾರೆ: ಬಾವಿಗೆ ಬಿದ್ದು ವೃದ್ದೆ ಸಾವು, ಸ್ಥಳಕ್ಕೆ ಆಗಮಿಸಿ ಪೊಲೀಸರ ಪರಿಶೀಲನೆ

836

ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಬೆಳ್ಳಾರೆಯ ಕಳಂಜ ಎಂಬಲ್ಲಿ ವೃದ್ದೆಯೊಬ್ಬರು ಬಾವಿಗೆ ಬಿದ್ದು ಸಾವಿಗೀಡಾಗಿದ್ದಾರೆ.
ಇಂದು (ಜೂ.13) ಸಂಜೆ ಅವಘಡ ಸಂಭವಿಸಿದೆ.

ಮೃತಪಟ್ಟವನ್ನು ಗೌರಮ್ಮ ಎಂದು ಗುರುತಿಸಲಾಗಿದೆ. ಅವರಿಗೆ 80 ವರ್ಷವಾಗಿತ್ತು. ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ತರಲಾಗುತ್ತದೆ ಎಂದು ತಿಳಿದು ಬಂದಿದೆ.

See also  ವಿಚಾರಣೆಗೆ ಹಾಜರಾಗಲು 20 ದಿನಗಳ ಸಮಯಾವಕಾಶ ಕೋರಿದ ಮುತ್ತಪ್ಪ ರೈ ಪುತ್ರ..! ಈ ಬಗ್ಗೆ ಪೊಲೀಸರು ಹೇಳಿದ್ದೇನು..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget