ಕ್ರೈಂ

ವಿಕೃತ ಮನಸ್ಸಿನ ವ್ಯಕ್ತಿಯಿಂದ ಯುವತಿಗೆ ಕಿರುಕುಳ

716

ಸುಂಟಿಕೊಪ್ಪ: ವಿಕೃತ ಮನಸ್ಸಿನ ವ್ಯಕ್ತಿಯೊಬ್ಬ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೆ ಆಕೆಯ ಕೈಯಲ್ಲಿದ್ದ ಮೊಬೈಲ್ ಕಸಿದು ಪರಾರಿಯಾಗಿರುವ ಘಟನೆ ಸುಂಟಿಕೊಪ್ಪದಲ್ಲಿ ನಡೆದಿದೆ.

ಈ ಹಿಂದೆ ಕೂಡ ಇದೇ ರೀತಿಯ ಪ್ರಕರಣಗಳಲ್ಲಿ ಆತ ಭಾಗಿಯಾಗಿದ್ದ . ಅದಕ್ಕೆ ಸಂಬಂಧಪಟ್ಟಂತೆ ಬಂಧನಕ್ಕೊಳಗಾಗಿದ್ದ. ಎಷ್ಟು ಸಲ ಬಂಧನವಾದರೂ ಜಾಮೀನಿನ ಮೇಲೆ ಬಿಡುಗಡೆಯಾಗುತ್ತಿದ್ದ. ಆತ 7ನೇ ಹೊಸಕೋಟೆಯ ನಿವಾಸಿ ಎಂದು ಗುರುತಿಸಲಾಗಿದೆ. ಮಹಿಳೆ ಯರೊಂದಿಗೆ ಅನುಚಿತವಾಗಿ ವರ್ತಿಸುವುದನ್ನು ಮುಂದುವರೆಸಿದ್ದಾನೆ, ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

See also  ಕಾಲೇಜಿನಲ್ಲೇ ಯುವಕ-ಯುವತಿಯ ಲವ್ವಿ ಡವ್ವಿ, ವಿಡಿಯೋ ವೈರಲ್ , ಸರಸ ಸಲ್ಲಾಪದಲ್ಲಿದ್ದ ಜೋಡಿಯ ವಿಡಿಯೋ ಮಾಡಿದ ವಿದ್ಯಾರ್ಥಿಗಳು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget