ಕ್ರೈಂದೇಶ-ವಿದೇಶವಿಡಿಯೋವೈರಲ್ ನ್ಯೂಸ್

ಮಹಿಳೆಯರ ಒಳಉಡುಪು ಧರಿಸಿ ಮಾರುಕಟ್ಟೆಯಲ್ಲಿ ಯುವಕನ ಅಶ್ಲೀಲ ರೀಲ್ಸ್..!​ ಸ್ಥಳೀಯರಿಂದ ಧರ್ಮದೇಟು, ಇಲ್ಲಿದೆ ವಿಡಿಯೋ

ನ್ಯೂಸ್ ನಾಟೌಟ್: ಕಿಕ್ಕಿರಿದ ಮಾರುಕಟ್ಟೆಯಲ್ಲಿ ಮಹಿಳೆಯರ ಒಳಉಡುಪು ಧರಿಸಿ ರೀಲ್ಸ್​​​ ಮಾಡಲು ಮುಂದಾಗಿದ್ದ ಯುವಕನಿಗೆ ಸ್ಥಳೀಯರು ಸೇರಿ ಮನಬಂದಂತೆ ಥಳಿಸಿರುವ ಘಟನೆ ಹರಿಯಾಣದ ಪಾಣಿಪತ್‌ ನಲ್ಲಿ ನಿನ್ನೆ(ನ.26) ನಡೆದಿದೆ.

ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ. ಯುವಕ ಮಹಿಳೆಯರ ಬ್ರಾ ಹಾಗೂ ಲಂಗ ಧರಿಸಿ ಆಶ್ಲೀಲವಾಗಿ ನೃತ್ಯ ಮಾಡಲು ಪ್ರಾರಂಭಿಸುತ್ತಿದ್ದಂತೆ ಕೋಪಗೊಂಡ ಸ್ಥಳೀಯ ಯುವಕನನ್ನು ಹಿಡಿದು ಥಳಿಸಿದ್ದಾರೆ.

ಈ ಘಟನೆಯು ಪಾಣಿಪತ್‌ ನ ಇನ್ಸಾರ್ ಮಾರ್ಕೆಟ್‌ ನಲ್ಲಿ ನಡೆದಿದೆ. ಕಿಕ್ಕಿರಿದು ಜನ ತುಂಬಿದ್ದ ಮಾರುಕಟ್ಟೆಯ ಮಧ್ಯದಲ್ಲಿ ಈತನ ಅಶ್ಲೀಲ ಕೃತ್ಯದಿಂದ ಮಾರುಕಟ್ಟೆಯಲ್ಲಿದ್ದ ಮಹಿಳೆಯರಿಗೆ ಮುಜುಗರ ಉಂಟಾಗಿದ್ದು, ಸ್ಥಳೀಯ ಪುರುಷರೆಲ್ಲ ಸೇರಿ ಧರ್ಮದೇಟು ನೀಡಿದ್ದಾರೆ. ಯುವಕ ಅಂಗಡಿಯವರಲ್ಲಿ ಕ್ಷಮೆ ಯಾಚಿಸಿ ತನ್ನನ್ನು ಬಿಟ್ಟುಬಿಡುವಂತೆ ಮನವಿ ಮಾಡಿದ್ದಾನೆ. ಪೊಲೀಸ್ ದೂರು ದಾಖಲಾದ ಬಗ್ಗೆ ಮಾಹಿತಿ ಲಭಿಸಿಲ್ಲ.

Click

https://newsnotout.com/2024/11/central-jail-protest-by-accued-kannada-nbews-viral-news/
https://newsnotout.com/2024/11/police-and-baby-issue-thief-viral-news-kannada-news-f/

Related posts

ಮಂಗಳೂರು: ಖಾಸಗಿ ಹೋಟೆಲ್‌ ನ ಲಾಡ್ಜ್ ನಲ್ಲಿ ವಾಸವಿದ್ದ ವ್ಯಕ್ತಿ ಸಜೀವ ದಹನ..!

ಚಂದನ್ ಶೆಟ್ಟಿ-ನಿವೇದಿತಾ ದಾಂಪತ್ಯದಲ್ಲಿ ಬಿರುಕು..! ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ಬಿಗ್ ಬಾಸ್ ಖ್ಯಾತಿಯ ಜೋಡಿ..!

ಚಿಕಿತ್ಸೆಗೆ ಹೋಗಿದ್ದ ಆಸ್ಪತ್ರೆಯಲ್ಲಿ ಚಿನ್ನದ ಕರಿಮಣಿ ಕಾಣೆ..! ನರ್ಸ್ ವಿರುದ್ಧ ಎಫ್ ಐ ಆರ್ ದಾಖಲು