ಕ್ರೈಂಬೆಂಗಳೂರು

ನೇಣು ಬಿಗಿದುಕೊಂಡು ಮಹಿಳಾ ಪೇದೆ ಆತ್ಮಹತ್ಯೆ..! ನಿಗೂಢ ಸಾವಿಗೆ ಕಾರಣವೇನು..?

191

ನ್ಯೂಸ್ ನಾಟೌಟ್: ನೇಣು‌ ಬಿಗಿದುಕೊಂಡು ಮಹಿಳಾ ಪೇದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರದ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ನಡೆದಿದೆ.

ಮಂಜುಳಾ (29) ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಪೇದೆ ಎಮದು ಗುರುತಿಸಲಾಗಿದ್ದು, ಬೆಂಗಳೂರಿನ ಮೈಕೋ ಲೇಔಟ್ ಪೋಲಿಸ್ ಠಾಣೆಯಲ್ಲಿ ಮಂಜುಳಾ ಕರ್ತವ್ಯ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಹಾರೋಹಳ್ಳಿ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.

See also  ಭಕ್ತನಂತೆ ಬಂದು ಭಗವಂತನನ್ನೇ ಕದ್ದ ಕಳ್ಳ..! ವಿಗ್ರಹ ಕಳವಿನ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!
Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget