ಮಹಿಳಾ ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಂ ನಿಯಮ ಜಾರಿಗೆ ತರಲು ಮುಂದಾದ ಸರ್ಕಾರ..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್‌ ನಾಟೌಟ್: ಮಹಿಳೆಯರಿಗಾಗಿ ಅದರಲ್ಲೂ ಐಟಿ ವಲಯದಲ್ಲಿ ಕೆಲಸ ಮಾಡುವ ಮಹಿಳೆಯರಿಗಾಗಿ ವರ್ಕ್​ ಫ್ರಂ ಹೋಂ ನೀತಿಯನ್ನು ಜಾರಿಗೆ ತರಲು ಆಂಧ್ರಪ್ರದೇಶ ಸರ್ಕಾರವು ಮುಂದಾಗಿದೆ. ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಈ ಕುರಿತು ಮಾಹಿತಿ ನೀಡಿದ್ದಾರೆ. ಕೋವಿಡ್ 19 ಸಮಯದಲ್ಲಿ ಕೆಲಸದ ಸಂಸ್ಕೃತಿ ಬದಲಾಗಿರುವುದನ್ನು ಉಲ್ಲೇಖಿಸಿರುವ ಅವರು ತಂತ್ರಜ್ಞಾನದ ಲಭ್ಯತೆಯು ಮನೆಯಿಂದಲೇ ಕೆಲಸ ಮಾಡುವ ಪರಿಕಲ್ಪನೆಯನ್ನು ಉತ್ತೇಜಿಸಿದೆ ಎಂದು ಹೇಳಿದ್ದಾರೆ. ಆಂಧ್ರಪ್ರದೇಶ ಐಟಿ ಮತ್ತು ಜಿಸಿಸಿ ನೀತಿ 4.0 ಅಡಿಯಲ್ಲಿ, … Continue reading ಮಹಿಳಾ ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಂ ನಿಯಮ ಜಾರಿಗೆ ತರಲು ಮುಂದಾದ ಸರ್ಕಾರ..! ಇಲ್ಲಿದೆ ಸಂಪೂರ್ಣ ಮಾಹಿತಿ