ಕರಾವಳಿ

ಸುಳ್ಯ: ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ‘ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ’, ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧನೆ

ನ್ಯೂಸ್ ನಾಟೌಟ್: ಜೂನ್ 12ರಂದು ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ‘ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ’ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.

ರಾಜ್ಯಶಾಸ್ತ್ರ ಉಪನ್ಯಾಸಕ ದಾಮೋದರ .ಎನ್ ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಪ್ರಾಂಶುಪಾಲೆ ದಯಾಮಣಿ .ಕೆ, ಉಪನ್ಯಾಸಕರು, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಹಾಜರಿದ್ದರು.

Related posts

ಇಂದಿನಿಂದ(ಆ.1) ಎಲ್.​ಪಿ.ಜಿ ಸಿಲಿಂಡರ್ ಬೆಲೆ ಏರಿಕೆ..! ಇಲ್ಲಿದೆ ಸಂಪೂರ್ಣ ಮಾಹಿತಿ

ಸುಳ್ಯ ಹಬ್ಬ ಸಮಿತಿ ಅಧ್ಯಕ್ಷರಾಗಿ ಪಿ.ಸಿ ಜಯರಾಮ ಪುನರಾಯ್ಕೆ

ಮರ್ಕಂಜ: ನಾಪತ್ತೆಯಾಗಿರುವ ವಿವಾಹಿತ ಮಹಿಳೆಗಾಗಿ ಬಾವಿಯೊಳಗೆ ಬಿದ್ದಿರುವ ಮಣ್ಣು ಅಗೆದು ಹುಡುಕಾಟ, ತರ್ಕಕ್ಕೆ ನಿಲುಕದ ಗೃಹಿಣಿಯ ನಿಗೂಢ ನಾಪತ್ತೆ ಪ್ರಕರಣ