ದಕ್ಷಿಣ ಕನ್ನಡಸುಳ್ಯ

ಸುಳ್ಯ: ಕೆ.ವಿ.ಜಿ. ಕಾನೂನು ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ನ್ಯೂಸ್‌ ನಾಟೌಟ್‌: ಮನುಷ್ಯ ತನ್ನ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಲು ಯೋಗ ಸಹಕಾರಿಯಾಗಿದೆ. ಯೋಗದಿಂದ ಉತ್ತಮ ಆರೋಗ್ಯ ರೂಪಿಸಲು ಸಾಧ್ಯ ಎಂದು ವಿದುಷಿ ಮಂಜುಶ್ರೀ ರಾಘವ್ ಅಭಿಪ್ರಾಯಪಟ್ಟರು.
ಸುಳ್ಯದ ಕೆ.ವಿ.ಜಿ. ಕಾನೂನು ಮಹಾ ವಿದ್ಯಾಲಯದಲ್ಲಿ ಶುಕ್ರವಾರ (ಜೂ.21) ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಉದಯಕೃಷ್ಣ ಬಿ. ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ಟೀನಾ ಎಚ್.ಎಸ್., ಗ್ರಂಥಪಾಲಕರಾದ ವಸಂತ ಕುಮಾರ್ ಕೆ.ಎಂ. ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಸುಶ್ಮಿತಾ ಬಿ.ಎಂ. ರಮ್ಯ. ಕೆ.ಎಂ. ಪ್ರಾರ್ಥಿಸಿ, ವಿದ್ಯಾರ್ಥಿನಿ ಕೀರ್ತನಾ ಸಿ. ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ವೃಂದದವರು ಪಾಲ್ಗೊಂಡಿದ್ದರು.

Related posts

ಎಡಮಂಗಲ: ರೈಲು ಡಿಕ್ಕಿಯಾಗಿ ವ್ಯಕ್ತಿಯ ದೇಹ ಛಿದ್ರ..ಛಿದ್ರ..! 1 ಕಿ.ಮೀ. ತನಕ ಚೆಲ್ಲಿದ ಮಾಂಸದ ತುಣುಕು

‘ಅವನಿ ಎಂ.ಎಸ್. ಸುಳ್ಯ’ ಬಾಲ ಕಲಾವಿದೆಗೆ ಮತ್ತೊಂದು ಪ್ರಶಸ್ತಿ ಗರಿ..!, ‘ಟಗರು ಪಲ್ಯ’ ಚಿತ್ರ ನಾಯಕಿ ಅಮೃತ ಅವರ ಅಮೃತ ಹಸ್ತದಿಂದ ‘PRIME AWARDS – 2024’ ಪ್ರಶಸ್ತಿ ಪ್ರದಾನ

ಸುಳ್ಯ: ನ. 17, 18ರಂದು ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದಿಂದ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ