ಕ್ರೈಂಸುಳ್ಯಸುಳ್ಯ: ಮನೆಯಲ್ಲಿ ಕೆಲಸಕ್ಕಿದ್ದ ಯುವಕ ನಾಪತ್ತೆ by ನ್ಯೂಸ್ ನಾಟೌಟ್ ಪ್ರತಿನಿಧಿNovember 8, 2023November 8, 2023 Share0 ನ್ಯೂಸ್ ನಾಟೌಟ್: ಸುಳ್ಯದ ಕಾವೇರಿ ಡ್ರೈವಿಂಗ್ ಸ್ಕೂಲ್‌ನ ಮಾಲೀಕರ ಮನೆಯಲ್ಲಿ ಕೆಲಸ ಮಾಡುತ್ತಿದ್ದಕಾಸರಗೋಡು ಮೂಲದ ರಂಜಿತ್ ಎಂಬ ಯುವಕ ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದಾರೆ. ನ.4ರಿಂದ ಯುವಕ ಮನೆಯಿಂದ ನಾಪತ್ತೆಯಾಗಿದ್ದು, ಈ ಬಗ್ಗೆ ಮನೆ ಮಾಲೀಕರು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.